Category: Featured
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ ; ಕಮಲ್ ಪಂತ್ ವರ್ಗಾವಣೆ – Vishwanews24
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ ; ಕಮಲ್ ಪಂತ್ ವರ್ಗಾವಣೆ ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಅಲೋಕ್‌ಕುಮಾರ್ – […]
ಕಟಪಾಡಿ : ದೇವಸ್ಥಾನಕ್ಕೆ ತೆರಳಿದ್ದ ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ – Vishwanews24
ಕಟಪಾಡಿ : ದೇವಸ್ಥಾನಕ್ಕೆ ತೆರಳಿದ್ದ ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ – Vishwanews24 ದೇವಸ್ಥಾನಕ್ಕೆ ತೆರಳಿದ್ದ ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ ಉಡುಪಿ ಕಟಪಾಡಿಯ ನಿವಾಸಿ ಪ್ರಕಾಶ್ ರಾವ್ ( 46) ನಾಪತ್ತೆಯಾದವರು ಮೇ 9 ರಂದು ಕಟಪಾಡಿ ಮನೆಯಿಂದ ಹೊರಗೆ […]
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ : ಮಸೀದಿ ಆಡಳಿತ ಮಂಡಳಿ ಹೇಳಿಕೆ – Vishwanews24
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ಸಂದರ್ಭ ಹಿಂದೂ ಪರ ವಕೀಲರು ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು, ಆದರೆ ಇದನ್ನು ಮಸೀದಿಯ ಆಡಳಿತ ಮಂಡಳಿ ತಳ್ಳಿಹಾಕಿದೆ. ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ. […]
ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ – Vishwanews24
ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ ನವದೆಹಲಿ : ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್‌ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ […]
ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು : ಹರೀಶ್ ಪೂಂಜಾ – Vishwanews24
ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು : ಹರೀಶ್ ಪೂಂಜಾ ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. […]
ಉಸ್ತುವಾರಿ ಸಚಿವ ಅಂಗಾರ ಅವರಿಂದ ಕೊಲ್ಲೂರು ನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ -Vishwanews24
ಉಸ್ತುವಾರಿ ಸಚಿವ ಅಂಗಾರ ಅವರಿಂದ ಕೊಲ್ಲೂರು ನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ -Vishwanews24 ಉಡುಪಿ : ಕೊಲ್ಲೂರು ಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆವತಿಯಿಂದ 1.50 ಕೋಟಿ ರೂ ವೆಚ್ಚದಲ್ಲಿ , ಕೊಲ್ಲೂರು ನಲ್ಲಿ ನಿರ್ಮಿಸಲಾದ ನೂತನ ಪ್ರವಾಸಿ […]
ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ -Vishwanews24
ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ ಸಮಾಜದ ಎಲ್ಲಾ ಸ್ತರದ ಜನತೆಯನ್ನು ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ವೃತ್ತಿಪರ ರನ್ನೊಳಗೊಂಡಿರುವ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರಕೋಷ್ಠಗಳ ಬದ್ಧತೆ ಮತ್ತು ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ […]
ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ : ಉಡುಪಿ ಡಿಸಿ- Vishwanews24
ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – Vishwanews24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಮೇ 17 ಮತ್ತು ಮೇ 19 ಆರೆಂಜ್ […]
ಮಂಗಳೂರು : ಮಳಲಿ ದರ್ಗಾ ವಿವಾದ – ಅಷ್ಟಮಂಗಲ ಪ್ರಶ್ನೆಗೆ ಮುಂದಾದ ವಿಹೆಚ್‌ಪಿ – Vishwaews24
ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದ ಹಿಂದೂ ಪರ ಸಂಘಟನೆಗಳು ಮಂಗಳೂರು: ಮಂಡ್ಯದ ಜಾಮೀಯಾ ಮಸೀದಿ ವಿವಾದದ ಬೆನ್ನಲ್ಲೇ ಮಂಗಳೂರಿನಲ್ಲೂ ಮಸೀದಿಯ ಸತ್ಯಾಸತ್ಯತೆಯ ವಿವಾದವೊಂದು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಹಿಂದೂ ಪರ ಸಂಘಟನೆಗಳು ಅಷ್ಟಮಂಗಲ ಪ್ರಶ್ನಾ ಚಿಂತನೆ […]
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ ; ನಾಳೆ ಬಿಜೆಪಿಗೆ ಸೇರ್ಪಡೆ ! Vishwanews24
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ ; ನಾಳೆ ಬಿಜೆಪಿಗೆ ಸೇರ್ಪಡೆ ! ಬೆಂಗಳೂರು : ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ […]










