ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಅತಿಥಿ ಆಗಿ ಪ್ರಭಾಕರ್ ಭಟ್ ಆಹ್ವಾನಗೆ : SFI ಪ್ರತಿಭಟನೆ, ಇಬ್ಬರು ಪೊಲೀಸರ ವಶಕ್ಕೆ – Vishwanews24

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಅತಿಥಿ ಆಗಿ ಪ್ರಭಾಕರ್ ಭಟ್ ಆಹ್ವಾನಗೆ : SFI ಪ್ರತಿಭಟನೆ, ಇಬ್ಬರು ಪೊಲೀಸರ ವಶಕ್ಕೆ – Vishwanews24 ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ ಅತಿಥಿ ಆಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ, ಕಾರ್ಯಕ್ರಮಕ್ಕೆ […]

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! Vishwanews24

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! ಇಸ್ಲಾಮಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್​​ ಖಾನ್​​​​​​​​​​ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಪಾಕಿಸ್ತಾನ್​​ ತೆಹರಿಕ್​​ ಇ ಇನ್ಸಾಫ್​ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಮುತಾಹಿದಾ ಖುವಾಮಿ ಮೂವ್​ಮೆಂಟ್​ […]

ಗದಗ:  ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24

ಗದಗ:  ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24 ಗದಗ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕೊಠಡಿ ಪ್ರವೇಶಿಸಲು ಅವಕಾಶ ನೀಡಿದ್ದ ಶಿಕ್ಷಕರು ಹಾಗೂ ಪರೀಕ್ಷಾ […]

ಉಡುಪಿ : ಪ್ರಥಮ ಪಿಯುಸಿ ಪರೀಕ್ಷೆ : ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸಾದ 40 ವಿದ್ಯಾರ್ಥಿನಿಯರು – Vishwanews24

ಉಡುಪಿ : ಪ್ರಥಮ ಪಿಯುಸಿ ಪರೀಕ್ಷೆ : ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸಾದ 40 ವಿದ್ಯಾರ್ಥಿನಿಯರು – Vishwanews24 ಉಡುಪಿ : ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ಪಟ್ಟು ಹಿಡಿದಿರುವ ಉಡುಪಿ ಜಿಲ್ಲೆಯ 40 ಮಂದಿ ವಿದ್ಯಾರ್ಥಿನಿಯರು ಮಂಗಳವಾರದಿಂದ […]

ಅಂಚೆ ನೌಕರರ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ವಿನಯ್ ಕುಮಾರ್ ಸೊರಕೆ ಬೆಂಬಲ – Vishwanews24

ಅಂಚೆ ನೌಕರರ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ವಿನಯ್ ಕುಮಾರ್ ಸೊರಕೆ ಬೆಂಬಲ ಅ0ಚೆ ನೌಕರರ ಕೇಂದ್ರ ಸಂಘಟನೆಗಳ, ಜಂಟಿಕ್ರಿಯೆ ಸಮಿತಿ ನವ ದೆಹಲಿ ಇದರ ರಾಷ್ಟç ವ್ಯಾಪಿ ಮುಷ್ಕರದ ಕರೆಯನ್ವಯ,ಉಡುಪಿ ಅಂಚೆ ವಿಭಾಗದಲ್ಲಿಯೂ ಮಾರ್ಚ್೨೮ ಮತ್ತು೨೯ರಂದು ಉಡುಪಿಯ ೨೬೦ ಅಂಚೆಕಛೇರಿಗಳು ಬಾಗಿಲು […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್​ ಭೇಟಿ – Vishwanews24

ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದ ನಟ.. ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿ ಆಶ್ಲೇಷಾ ಬಲಿ ಪೂಜೆ ಹಾಗೂ […]

ಆರ್‌ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಗೆಲುವಿನ ‘ಶ್ರೇಯ’ ಎಬಿ ಡಿ ಗೆ ಸಲ್ಲುತ್ತದೆ : ವಿರಾಟ್ ಕೊಹ್ಲಿ – Vishwanews24

ಆರ್‌ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಗೆಲುವಿನ ‘ಶ್ರೇಯ’ ಎಬಿ ಡಿ ಗೆ ಸಲ್ಲುತ್ತದೆ : ವಿರಾಟ್ ಕೊಹ್ಲಿ – Vishwanews24 ಮುಂಬೈ: ಮುಂಬರುವ ಋತುಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಗೆಲುವಿನ […]

ಉಡುಪಿ : ಹಿಜಾಬ್‌ ಕಾನೂನು ಹೋರಾಟ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು – Vishwanews24

ಉಡುಪಿ : ಹಿಜಾಬ್‌ ಕಾನೂನು ಹೋರಾಟ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು – Vishwanews24 ಉಡುಪಿ: ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮುಸ್ಕಾನ್ ಹಾಗೂ ಶಫಾ ಪ್ರಥಮ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ. […]

ಹಲಾಲ್ ಎನ್ನುವುದು ಒಂದು ಆರ್ಥಿಕ ಜಿಹಾದ್ : ಸಿ.ಟಿ ರವಿ – Vishwanews24

ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು.. ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತ ಒಂದು ಎಕಾನಾಮಿಕ್ ಜಿಹಾದ್.. ಬೆಂಗಳೂರು: ಮುಸ್ಲಿಮರು ಅವರ ದೇವರಿಗೆ ಒಪ್ಪಿಸಿದ ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು […]

ಕಾಂಗ್ರೆಸ್ ಜಾತಿ, ಧರ್ಮದ ಮೇಲೆ ರಾಜಕೀಯ ಮಾಡಲು ಬಯಸುವುದಿಲ್ಲ; ಸಂವಿಧಾನಕ್ಕೆ ಬದ್ಧವಾಗಿದೆ : ಸಿದ್ದರಾಮಯ್ಯ – Vishwanews24

ಎಷ್ಟು ದಿನ ಒಡೆದು ಆಳುವ ರಾಜಕಾರಣ ಮಾಡುತ್ತೀರಿ ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯುವುದಿಲ್ಲ ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿದ್ದಾರೆ ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿರುವುದರಿಂದ ಹಿಂದೂಗಳನ್ನು ಕೋಮು ಧ್ರುವೀಕರಣಗೊಳಿಸಿ, ಒಡೆದು […]