Category: Featured
ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ : ಹೆಸರು ಬದಲಾಯಿಸುವಂತೆ ದೇವಾಲಯಕ್ಕೆ ವಿಎಚ್‌ಪಿ ಮನವಿ – Vishwanews24
ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತ.. ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ ಸಲಾಂ ಹೆಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕು.. ಏನಿದು ಸಲಾಂ ಮಂಗಳಾರತಿ […]
ಉಡುಪಿ : ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿ ತೆರವು : ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್
ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ.. ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ.. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು , ನಿರಂತರ ಬಂದ್ ಮಾಡಿಸುವ ಪ್ಲ್ಯಾನ್.. ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು.. ಉಡುಪಿ: […]
ರೈತ ಬಾಂಧವರ ಅಭಿವೃದ್ಧಿಗಾಗಿ ಮತ್ತೊಮ್ಮೆ ಸಾಲ ಮನ್ನಾ ಆಗುವ ಆಶಯವಿದ್ದರೆ ಜೆ.ಡಿ.ಎಸ್. ಬೆಂಬಲಿಸಿ : ಎಚ್.ಡಿ. ಕುಮಾರಸ್ವಾಮಿ
ಬೇರೆ ಪಕ್ಷಗಳಂತೆ ಜಾತಿ- ಧರ್ಮದ ನಡುವೆ ವಿಷಬೀಜ ಬಿತ್ತಿ ಮತಪೆಟ್ಟಿಗೆ ತುಂಬಿಸುವ ಪಕ್ಷ ನಮ್ಮದಲ್ಲ.. ಸಮಸ್ತ ಬಡವರ ಅಭಿವೃದ್ಧಿಯೇ ನನ್ನ ಅಧಿಕಾರ ವ್ಯವಸ್ಥೆಯ ಮೂಲ ಮಂತ್ರ.. ರಟ್ಟೀಹಳ್ಳಿ : ಬಡವರು, ದೀನ ದಲಿತರು ಹಿಂದುಳಿದ ವರ್ಗದವರು ನಮ್ಮ ಪಕ್ಷದ ಜೀವಾಳವಾಗಿದ್ದು ಸಮಸ್ತ […]
ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ ಆರಂಭ – Vishwanews24
ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ ಆರಂಭ – Vishwanews24 ಇಂದಿನಿಂದ ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ (IPL) ಆರಂಭವಾಗಲಿದ್ದು, ಈ ಬಾರಿ ಎರಡು ತಂಡಗಳು ಹೊಸದಾಗಿ ಸೇರ್ಪಡೆಯಾಗಿದ್ದು, ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ. ಇಂದು ಐಪಿಎಲ್ ನ ಮೊದಲ ಪಂದ್ಯ […]
ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮದ ಜೊತೆಯಲ್ಲಿ ಆಟವಾಡಿದ ಪಕ್ಷವಲ್ಲ; ಪ್ರೀತಿ- ಪ್ರೇಮದ ಜೊತೆ ಬೆರೆತ ಪಕ್ಷ
ಕಾಂಗ್ರೆಸ್ ಪಕ್ಷಕ್ಕೆ ಸೋಲಿಲ್ಲ, ಸೋಲಲು ಸಾಧ್ಯವಿಲ್ಲ.. ಮುಂಬರುವ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬರುವುದು ಶತಸಿದ್ಧ.. ಸವಣೂರ: ಕಾಂಗ್ರೆಸ್ ಪಕ್ಷ ಎಂದಿಗೂ ಜಾತಿ, ಧರ್ಮದ ಜೊತೆಯಲ್ಲಿ ಆಟವಾಡಿದ ಪಕ್ಷವಲ್ಲ. ಪ್ರೀತಿ- ಪ್ರೇಮದ ಜೊತೆಯಲ್ಲಿ ಬೆರೆತ ಪಕ್ಷವಾಗಿದೆ ಎಂದು […]
ಬೆಂಗಳೂರು: ಸುರತ್ಕಲ್ ಟೋಲ್ ಗೇಟನ್ನು ಆದಷ್ಠು ಶೀಘ್ರ ರದ್ದುಗೊಳಿಸಿ : ಸದನದಲ್ಲಿ ಖಾದರ್ ಆಗ್ರಹ – VIshwanews24
ಬೆಂಗಳೂರು: ಸುರತ್ಕಲ್ ಟೋಲ್ ಗೇಟನ್ನು ಆದಷ್ಠು ಶೀಘ್ರ ರದ್ದುಗೊಳಿಸಿ : ಸದನದಲ್ಲಿ ಖಾದರ್ ಆಗ್ರಹ – VIshwanews24 ಬೆಂಗಳೂರು: ಸುರತ್ಕಲ್ ಟೋಲ್ ಗೇಟ್ ಬಗ್ಗೆ ಸದನದಲ್ಲಿ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ವಿಷಯ ಪ್ರಸ್ತಾಪಿಸಿದ್ದಾರೆ. ಸದನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ […]
28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅವಕಾಶ ಇಲ್ಲ : ಸಚಿವ ನಾಗೇಶ್ – Vishwanews24
ಹೈಕೋರ್ಟ್ ಆದೇಶ ಪಾಲಿಸಲು ಸೂಚನೆ.. ಬೆಂಗಳೂರು: ಇದೇ 28ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹಿಜಾಬ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹೈಕೋರ್ಟ್‌ನ ಆದೇಶ ಪಾಲಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ […]
ಏಪ್ರಿಲ್ 1 ರಂದು ಸಿದ್ದಗಂಗಾ ಮಠಕ್ಕೆ ಅಮಿತ್ ಶಾ – Vishwanews24
ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಭಾಗಿ ತುಮಕೂರು: ಏಪ್ರಿಲ್ 1 ರಂದು ನಡೆಯಲಿರುವ ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಗೃಹ ಸಚಿವ ಅರಗ […]
ಮಂಗಳೂರು : ಮಾ. 30 ರಿಂದ ಕೆ.ಎಸ್.ಆರ್.ಟಿ.ಸಿ ವತಿಯಿಂದ ಮಂತ್ರಾಲಯಕ್ಕೆ ವೋಲ್ವೋ ಸಾರಿಗೆ ಪ್ರಾರಂಭ – Vishwanews24
ಮಂಗಳೂರು : ಕೆ.ಎಸ್.ಆರ್.ಟಿ.ಸಿ ವತಿಯಿಂದ ಮಾ. 30 ರಿಂದ ಮಂತ್ರಾಲಯಕ್ಕೆ ವೋಲ್ವೋ ಸಾರಿಗೆ ಪ್ರಾರಂಭ – Vishwanews24 ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಮಂತ್ರಾಲಯ-ಮಂಗಳೂರು ಮಾರ್ಗದಲ್ಲಿ ವೋಲ್ವೋ ಸಾರಿಗೆ ಪ್ರಾರಂಭಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಹಾಗೂ ಭಕ್ತಾಧಿಗಳ […]
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ : ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ – Vishwanews24
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ : ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ – Vishwanews24 ಬೆಂಗಳೂರು: ಮಾರ್ಚ್ 28 ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ […]
