ಚಿಕ್ಕಮಗಳೂರು : ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆ : ಐಡಿಎಸ್ ಜಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರ ಪ್ರತಿಭಟನೆ – Vishwanews24

ಚಿಕ್ಕಮಗಳೂರು : ಕಾಲೇಜಿಗೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆ : ಐಡಿಎಸ್ ಜಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರ ಪ್ರತಿಭಟನೆ – Vishwanews24 ಚಿಕ್ಕಮಗಳೂರು: ಚಿಕ್ಕಮಗಳೂರಿನ ಐಡಿಎಸ್ ಜಿ ಸರಕಾರಿ ಕಾಲೇಜಿಗೆ ಬುರ್ಖಾ ಧರಿಸಿ ಬಂದ […]

 ಪಂಜಾಬ್ ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ – Vishwanews24

 ಪಂಜಾಬ್ ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್  ಪಂಬಾಬ್ : ಪಂಚರಾಜ್ಯಗಳ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದ ಪಂಜಾಬ್ ನಲ್ಲಿ ಅಭೂತಪೂರ್ವ ಜಯಗಳಿಸಿದ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್ ನ 18 […]

ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24

ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24 ಮಾ.21ರ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿ.. ಉಡುಪಿ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಇಂದಿನಿಂದ ಎಂದಿನಂತೆ ಶಾಲಾ- ಕಾಲೇಜು ಆರಂಭವಾಗಿದೆ. ಈ […]

ಉಡುಪಿ: ಸಂವಿಧಾನದ ಎದುರು ಯಾವುದೇ ಧರ್ಮ ಮುಖ್ಯವಲ್ಲ : ಯಶ್‌ಪಾಲ್ ಸುವರ್ಣ – Vishwanews24

ಕಾನೂನಿಗೆ ಗೌರವ ನೀಡದವರು ಅವರಿಗೆ ಯಾವ ದೇಶದಲ್ಲಿ ಅವರ ಧರ್ಮ ಪಾಲನೆಗೆ ಅವಕಾಶ ಸಿಗುತ್ತದೋ ಆ ದೇಶದಲ್ಲಿ ಶಿಕ್ಷಣ ಮುಂದುವರೆಸಬಹುದು.. ಸಿಎಫ್‌ಐ ಪಿಎಫ್‌ಐ ಸಂಘಟನೆಗಳಿಗೆ ಅವರ ಧರ್ಮದ ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇಷ್ಟವಿಲ್ಲ.. ಮುಂದಿನ ದಿನಗಳಲ್ಲಿ PFI , SDPI ಸಂಘಟನೆಗಳನ್ನು […]

ಹಿಜಾಬ್ ತೀರ್ಪುನಿರಾಶಾದಾಯಕ : ನಾಳೆ ಕರ್ನಾಟಕ ಬಂದ್ ಗೆ ಕರೆ – VIshwanews24

ಹಿಜಾಬ್ ತೀರ್ಪುನಿರಾಶಾದಾಯಕ : ನಾಳೆ ಕರ್ನಾಟಕ ಬಂದ್ ಗೆ ಕರೆ : ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ – Vishwanews24 ಬೆಂಗಳೂರು : ಹಿಜಾಬ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ, […]

ಹಿಜಾಬ್ ಪ್ರಕರಣ : ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು : ಸುಪ್ರೀಂ – Vishwanews24

ಹಿಜಾಬ್ ಪ್ರಕರಣ ಆದೇಶದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ನವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆಅವಕಾಶವಿಲ್ಲ ಎಂದು ಕರ್ನಾಟಕ ಸರ್ಕಾರದ ಆದೇಶವನ್ನು ಪುರಸ್ಕರಿಸಿ ತೀರ್ಪು ನೀಡಿದ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ […]

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜ್ : ಮುಂದುವರಿದ ಹಿಜಾಬ್ ವಿವಾದ ; ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು – Vishwanews24

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜ್ : ಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು  17 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಹಿಜಾಬ್ ತೆಗೆದು ತರಗತಿಗೆ ಹಾಜರಾದ ನಾಲ್ಕು ಮಂದಿ.. ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಹಿಂದೆ ತೆರಳಿದ […]

ಕುಂದಾಪುರ ಹಿಜಾಬ್ ಪ್ರಕರಣ :ಹಿಜಾಬ್ ತೆಗೆಯಲು ಒಪ್ಪದ 11 ಮಂದಿ ವಿದ್ಯಾರ್ಥಿನಿಯರು ತರಗತಿಗೆ ಗೈರು; ಇಬ್ಬರು ಹಾಜರು – Vishwanews24

ಕುಂದಾಪುರ ಹಿಜಾಬ್ ಪ್ರಕರಣ :ಹಿಜಾಬ್ ತೆಗೆಯಲು ಒಪ್ಪದ 11 ಮಂದಿ ವಿದ್ಯಾರ್ಥಿನಿಯರು ತರಗತಿಗೆ  ಗೈರು; ಇಬ್ಬರು ಹಾಜರು – Vishwanews24 ಕುಂದಾಪುರ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಬುಧವಾರದಿಂದ ಎಂದಿನಂತೆ ಶಾಲಾ-ಕಾಲೇಜುಗಳು ಆರಂಭವಾಗಿದೆ. ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ […]

ಉಳ್ಳಾಲ: ಪ್ರೇಮ ವೈಫಲ್ಯ ಶಂಕೆ ; ಯುವಕ ನೇಣುಬಿಗಿದು ಆತ್ಮಹತ್ಯೆ – VIshwanews24

ಉಳ್ಳಾಲ: ಪ್ರೇಮ ವೈಫಲ್ಯ ಶಂಕೆ ; ಯುವಕ ನೇಣುಬಿಗಿದು ಆತ್ಮಹತ್ಯೆ ಉಳ್ಳಾಲ,: ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೈದವರು. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ […]

ಅಧಿಕೃತವಾಗಿ ಕಾಂಗ್ರೆಸ್ ​ ಪಕ್ಷ ಸೇರಿದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​ ನಾರಾಯಣ್ – Vishwanews24

ಪಕ್ಷದ ಆದರ್ಶ ಮೆಚ್ಚಿ ಕಾಂಗ್ರೆಸ್ ಸೇರ್ಪಡೆ.. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್.. ಜನ ಬದಲಾವಣೆ ಬಯಸಿದ್ದಾರೆ.. ಪಕ್ಷಕ್ಕಾಗಿ ದುಡಿಯುವೆ.. 2023ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಗುರಿ.. ಬೆಂಗಳೂರು : ಬೆಂಗಳೂರು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟನಾಗಿ […]