Category: Featured
ರಷ್ಯಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಹೊಡೆದುರುಳಿಸಿದ ಉಕ್ರೇನ್ – VIshwanews24
ಇದು ನಮ್ಮ ಮೊದಲ ಗೆಲುವು ಉಕ್ರೇನ್ ಘೋಷಣೆ .. ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ಧ ಭೀತಿ ತಾರಕಕ್ಕೇರುತ್ತಿದೆ. ಉಕ್ರೇನ್ ನಿಂದ ನೋ ಫ್ಲೈಯಿಂಗ್ ಝೋನ್ ಘೋಷಣೆಯ ನಡುವೆಯೂ ಹಾರಾಟ ಆರಂಭಿಸಿದಂತ ರಷ್ಟಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಅನ್ನು ಉಕ್ರೇನ್ […]
ಉಡುಪಿ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ : ರಘುಪತಿ ಭಟ್ ಅವರ ನಿರ್ಲಕ್ಷ್ಯದ ಪರಿಣಾಮ ಇಂದು ಸಿಬಂದಿಗಳು ಕಷ್ಟ ಪಡುವಂತಾಗಿದೆ : ಡಿಯೋನ್ ಡಿಸೋಜಾ ಆರೋಪ – Vishwanews24
ಪ್ರಮೋದ್ ಮಧ್ವರಾಜ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ.. ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ.. ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಯಾಗಿದ್ದು […]
ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು : ಸಚಿವ ಅಶ್ವತ್ಥನಾರಾಯಣ – Vishwanews24
ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು : ಸಚಿವ ಅಶ್ವತ್ಥನಾರಾಯಣ – Vishwanews24 ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ ಎಂದು […]
ಉಡುಪಿ : ಪಿ.ಎಂ ಕಿಸಾನ್ ಹಾಗೂ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ – Vishwanews24
ಉಡುಪಿ : ಪಿ.ಎಂ ಕಿಸಾನ್ ಹಾಗೂ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ – Vishwanews24 ಉಡುಪಿ : ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ಪಿ.ಎಂ ಕಿಸಾನ್ ಕರ್ನಾಟಕ ಯೋಜನೆಯ […]
24-02-2022 : ಇಂದಿನ ದಿನ ಭವಿಷ್ಯ -Vishwanews24
24-02-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಲಾಭ, ಕೋರ್ಟ್ ಕೇಸ್‍ಗಾಗಿ ಅಲೆದಾಟ, ದೂರ ಪ್ರಯಾಣ, ಕೆಲಸಗಾರರಿಂದ ತೊಂದರೆ, ಆರೋಗ್ಯ ವ್ಯತ್ಯಾಸ . ವೃಷಭ: ಮಕ್ಕಳಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ಪ್ರೀತಿ ವಿಶ್ವಾಸ ಭಾವನೆಗಳಿಗೆ ಉತ್ತಮ […]
ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24
ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24 ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ […]
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ನೀಡುವಂತೆ, ಮುಖ್ಯಮ0ತ್ರಿಗೆ ಕಿಸಾನ್ ಕಾಂಗ್ರೆಸ್ ಮನವಿ – Vishwanews24
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ನೀಡುವಂತೆ, ಮುಖ್ಯಮ0ತ್ರಿಗೆ ಕಿಸಾನ್ ಕಾಂಗ್ರೆಸ್ ಮನವಿ – Vishwanews24 ಉಡುಪಿ:- ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಬ್ಬು ಬೆಳೆಯುವ ರೈತರ ಏಕೈಕ ಆಶಾಕಿರಣವಾಗಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯು ಕಳೆದ ಹಲವಾರು ವರ್ಷದಿಂದ ಮುಚ್ಚಿದ್ದು, ಇದರಿಂದ […]
ಉಡುಪಿ ಹಿಜಾಬ್ ವಿವಾದ : ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ : ಹಿಜಬ್ ಹೋರಾಟಗಾರ್ತಿಯರ ಮನವಿ – Vishwanews24
ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ.. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ.. ಉಡುಪಿ: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ […]
ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ ; ಕುಟುಂಬಸ್ಥರಿಗೆ ₹10 ಲಕ್ಷ ಚೆಕ್ ಹಸ್ತಾಂತರ – Vishwanews24
ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ ; ಕುಟುಂಬಸ್ಥರಿಗೆ ₹10 ಲಕ್ಷ ಚೆಕ್ ಹಸ್ತಾಂತರ – Vishwanews24 ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, […]
SDPI ಮತ್ತು PFI ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ : ಆರಗ ಜ್ಞಾನೇಂದ್ರ – Vishwanews24
SDPI ಮತ್ತು PFI ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ : ಆರಗ ಜ್ಞಾನೇಂದ್ರ – Vishwanews24 ಬೆಂಗಳೂರು: ಎಸ್‍ಡಿಪಿಐ (SDPI) ಮತ್ತು ಪಿಎಫ್‍ಐ (PFI) ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ […]
