23-02-2022 : ಇಂದಿನ ದಿನ ಭವಿಷ್ಯ -Vishwanews24

23-02-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಬಾಧೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು. ವೃಷಭ: ಉದ್ಯೋಗ ಕಿರಿಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಷ, ಸಾಲದಿಂದ ಮುಕ್ತಿ. […]

ಚಿಕ್ಕಮಗಳೂರು : ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ರಕ್ಷಕರು : ಕಣ್ಣನ್ – Vishwanews24

ಚಿಕ್ಕಮಗಳೂರು : ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ರಕ್ಷಕರು : ಕಣ್ಣನ್ – Vishwanews24 ಚಿಕ್ಕಮಗಳೂರು:- ಟ್ಯಾಕ್ಸಿ ಚಾಲಕರು ಪ್ರಯಾಣಿಕರ ಜೊತೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಸಹಕರಿಸಿದಾಗ ಮಾತ್ರ ಚಾಲನೆ ವೃತ್ತಿಯಲ್ಲಿ ಮುಂದುವರೆಯಲು ಸಾಧ್ಯ ಎಂದು ಹಿರೇಮಗಳೂರು ಕಣ್ಣನ್ ಹೇಳಿದರು. ನಗರದ […]

ಭಾರತದಿಂದ ದುಬೈ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಇನ್ಮುಂದೆ ಆರ್ ಟಿ – ಪಿಸಿಆರ್ ಪರೀಕ್ಷೆ ಅಗತ್ಯವಿಲ್ಲ – Vishwanews24

ಭಾರತದಿಂದ ದುಬೈ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಇನ್ಮುಂದೆ ಆರ್ ಟಿ – ಪಿಸಿಆರ್ ಪರೀಕ್ಷೆ ಅಗತ್ಯವಿಲ್ಲ.. 48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯ ಕಡ್ಡಾಯ.. ನವದೆಹಲಿ:  ಭಾರತದಿಂದ ದುಬೈಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿಆರ್ ಟಿ […]

ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇಂದು ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಚಕ್ರವರ್ತಿ ಸೂಲಿಬೆಲೆ – Vishwanews24

ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ..? ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ .. ಶಿವಮೊಗ್ಗ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ […]

ಹೃದಯಾಘಾತದಿಂದ ಆರ್.ಜೆ ರಚನಾ ನಿಧನ – Vishwanews24

ಹೃದಯಾಘಾತದಿಂದ ಆರ್.ಜೆ ರಚನಾ ನಿಧನ – Vishwanews24 ಬೆಂಗಳೂರು: ರೇಡಿಯೋ ಮಿರ್ಚಿಯಲ್ಲಿ ಹಲವಾರು ವರ್ಷ ರೆಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಮಾತಿನ ಮಲ್ಲಿ ಆರ್​​.ಜೆ. ರಚನಾ(39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ನು ಕಳೆದ 7 ವರ್ಷಗಳಿಂದ ರೆಡಿಯೋ ಜಾಕಿ ಕೆಲಸವನ್ನು ತೊರೆದಿದ್ದ ಅವರು […]

ಉಡುಪಿ : ಮಟ್ಟಿ ಲಕ್ಮ್ಮೀ ನಾರಾಯಣ ರಾವ್ ಇವರಿಗೆ ಸೇವಾಭೂಷಣ ಪ್ರಶಸ್ತಿ – Vishwanews24

ಉಡುಪಿ : ಮಟ್ಟಿ ಲಕ್ಮ್ಮೀ ನಾರಾಯಣ ರಾವ್ ಇವರಿಗೆ ಸೇವಾಭೂಷಣ ಪ್ರಶಸ್ತಿ – Vishwanews24 ಉಡುಪಿ : ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷ ಕೋಶಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ […]

ಶಿವಮೊಗ್ಗ : 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ಮಾಡಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ ಅಸಮಾಧಾನ 

ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ.. ಪಿಎಫ್‌ಐ ಮತ್ತು ಎಸ್‌ಡಿಪಿಐ ವಿರುದ್ಧ ಸಾಕ್ಷಿಗಳು ಇದ್ದರೆ ಕೂಡಲೇ ಆ ಸಂಘಟನೆಗಳನ್ನು ನಿಷೇಧ ಮಾಡಿ.. ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ, 144 […]

ಉಡುಪಿ : ಮಲ್ಪೆ ರೆಸ್ಟೋರೆಂಟ್ ಮೇಲೆ ದಾಳಿ, ವಿದ್ಯಾರ್ಥಿನಿಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ:  ಶಾಸಕ ರಘುಪತಿ ಭಟ್ ಕೈವಾಡ : ಸಿಎಫ್‌ಐ ಆರೋಪ – Vishwanews24

ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಇಲ್ಲವಾದರೆ ಸಿಎಫ್‌ಐ ವತಿಯಿಂದ ಉಗ್ರ ಪ್ರತಿಭಟನೆ.. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಹಿಜಾಬ್ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ. . ಹೈಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ನಿರೀಕ್ಷೆ ಇದೆ.. ಉಡುಪಿ: […]

ಹಿಜಾಬ್ ಹಾಗೂ ಬೇರೆ ಯಾವುದೇ ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ : ಬಿ.ಸಿ. ನಾಗೇಶ್ – Vishwanews24

ಹಿಜಾಬ್ ಹಾಗೂ ಬೇರೆ ಯಾವುದೇ ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ.. ಹಿಂದೂ ಮಕ್ಕಳಿಗೂ ಬೇರೆ ಅವಕಾಶವಿಲ್ಲ.. ಬೆಂಗಳೂರು : ಹಿಜಾಬ್ ಹಾಗೂ ಬೇರೆ ಯಾವುದೇ ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. […]