ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ – vishwanews24

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್‌ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು. ಕಳೆದ ಕೆಲವು […]

ಉಡುಪಿ:  ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು – vishwanews24

ಉಡುಪಿ:  ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು ಉಡುಪಿ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) […]

ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ – vishwanews24

ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ ತಮಿಳುನಾಡು : ತಮಿಳುನಾಡಿನ ತೆಂಕಸಿ ಜಿಲ್ಲೆಯಲ್ಲಿ ಸೋಮವಾರ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿ, 28 […]

ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ:  ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ – vishwanews24

ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ:  ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ ಚೆನ್ನೈ :  ಈ ಬಾರಿ ಚಂಡಮಾರುತಗಳ ಅಬ್ಬರ ಜೋರಾಗಿಯೇ ಇದೆ. ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಪ್ರಸಕ್ತ ಅಂಡಮಾನ್ […]

ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ : ಸಿಎಂ ಸಿದ್ದರಾಮಯ್ಯ  – vishwanews24

ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ; ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ  ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು […]

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ  ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ […]

ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು – vishwanews24

ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ […]

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ – vishwanews24

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 370 ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಸೋಮವಾರ ಭಾರತದ […]

ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ ಉಡುಪಿ : ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಶೇಖರಣೆ ಮಾಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಡುಪಿ ಮಣಿಪಾಲದ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಗುಜರಾತ್‌ ಮೂಲದ ಕುಶ್‌ […]

ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು ; ಆತ್ಮಹತ್ಯೆ ಶಂಕೆ  – vishwanews24

ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು ; ಆತ್ಮಹತ್ಯೆ ಶಂಕೆ  ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, […]