ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ – vishwanews24

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ […]

ಅಪಘಾತದಲ್ಲಿ ಗಾಯಗೊಂಡ ಮಧುವಿಗೆ ಐಸಿಯುನಲ್ಲೇ ತಾಳಿ ಕಟ್ಟಿದ ವರ – vishwanews24

ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ : ಐಸಿಯುನಲ್ಲೇ ತಾಳಿ ಕಟ್ಟಿದ ವರ ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ  ಕೊಚ್ಚಿಯಲ್ಲಿ ನಡೆದಿದೆ. […]

ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ – vishwanews24

ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, […]

ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ : ಇಲ್ಲಿದೆ‌ ಕಾರ್ಯಕ್ರಮ ವೇಳಾ ಪಟ್ಟಿ – vishwanews24

ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ   ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ವೇಳಾಪಟ್ಟಿ ಪ್ರಕಟ..  ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವುದು ಖಚಿತವಾಗಿದ್ದು, […]

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – vishwanews24

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು […]

ಮುಂಬೈಯಲ್ಲಿ ರಸ್ತೆ ಅಪಘಾತ : ಉಡುಪಿಯ ಕಲ್ಮಾಡಿ ಯುವಕ ನಿಧನ – vishwanews24

ಮುಂಬೈಯಲ್ಲಿ ರಸ್ತೆ ಅಪಘಾತ : ಉಡುಪಿಯ ಕಲ್ಮಾಡಿ ಯುವಕ ನಿಧನ ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ. ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು […]

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ : ರಾಮಲಿಂಗಾ ರೆಡ್ಡಿ – viswhanews24

ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ: ರಾಮಲಿಂಗಾ ರೆಡ್ಡಿ ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಡಿಸಿಎಂ ಡಿಕೆಶಿ […]

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ; ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ  : ಸಿಎಂ ಸಿದ್ದರಾಮಯ್ಯ – vishwanews24

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ; ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ  : ಸಿಎಂ ಸಿದ್ದರಾಮಯ್ಯ ಮೈಸೂರು: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಮೈಸೂರಿನಲ್ಲಿ […]

ಉಡುಪಿ: ನ. 23ರಂದು ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ – vishwanews24

ನ.23ರಂದು ಉಡುಪಿಯಲ್ಲಿ ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.23ರಂದು ಬೆಳಿಗ್ಗೆ 9.30ಕ್ಕೆ ಅಸ್ಮಿತಾ ಯುವತಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ […]

ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಶಾಸಕ ಲಕ್ಷ್ಮಣ ಸವದಿ – vishwanews24

ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ: ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ ಬೆಳಗಾವಿ : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಭಾರಿ ಬೆಳವಣಿಗೆ ನಡೆಯುತ್ತಿದ್ದು, ಮಲ್ಕೊಡಿ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ […]