ಸತತ 4ನೇ ಬಾರಿ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ – Vishwanews24

 ಸತತ 4ನೇ ಬಾರಿ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ – Vishwanews24 ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಕೊರೋನಾ ಸಾಂಕ್ರಾಮಿ ರೋಗ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ, ನಿರುದ್ಯೋಗ ಹೆಚ್ಚಳ, ಕೃಷಿ ಉದ್ಯಮ, ರಫ್ತು, […]

01-02-2022 : ಇಂದಿನ ದಿನ ಭವಿಷ್ಯ -Vishwanews24

01-02-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ : ಋಣ ವಿಮೋಚನೆ, ಕಾರ್ಯಸಾಧನೆಗಾಗಿ ತಿರುಗಾಟ, ಅನಾರೋಗ್ಯ, ದಂಡ ಕಟ್ಟುವಿರಿ, ಅಲ್ಪ ಕಾರ್ಯಸಿದ್ಧಿ. ವೃಷಭ : ಅನಾವಶ್ಯಕ ದುಂದು ವೆಚ್ಚ, ಕೃಷಿಯಲ್ಲಿ ನಷ್ಟ,ಮಾನಸಿಕ ಒತ್ತಡ, ದುಷ್ಟ ಚಿಂತನೆ. ಮಿಥುನ : ವ್ಯಾಪಾರದಲ್ಲಿ […]

ಉಡುಪಿ: ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು -Vishwanews24

ಉಡುಪಿ: ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು -Vishwanews24 ಉಡುಪಿ : ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಉಡುಪಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿ ರೇಶಾಮ್ ಫಾರೂಕ್ ನಿಂದ […]

ಉಡುಪಿ : ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ -Vishwanews24

ಉಡುಪಿ : ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ -Vishwanews24 ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ 98.55 % ಹಾಗೂ ಎರಡನೇ ಡೋಸ್ 87.22 ಸಾಧನೆ ಆಗಿದ್ದು, ಒಂದು […]

ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24 ಉಡುಪಿ,: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬAದಿದ್ದರಿAದ ಸರ್ಕಾರದ ಆದೇಶದಲ್ಲಿ ಕೆಲವೊಂದು […]

ಉಡುಪಿ : ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸದೆ ಬರುತ್ತೇವೆ ಎಂಬ ನಿರ್ಧಾರ ಮಾಡಿದ್ದರೆ ಮಾತ್ರ ಕಾಲೇಜಿಗೆ ಬನ್ನಿ ಇಲ್ಲವಾದರೆ ನಾಳೆಯಿಂದ ದಯವಿಟ್ಟು ಬರಬೇಡಿ : ಶಾಸಕ ರಘುಪತಿ ಭಟ್ – Vishwanews24

ಉಡುಪಿ : ತರಗತಿಗೆ ಹಿಜಾಬ್‌ ಧರಿಸದೆ ಬರುತ್ತೇವೆ ಎಂಬ ನಿರ್ಧಾರ ಮಾಡಿದ್ದರೆ ಮಾತ್ರ ಕಾಲೇಜಿಗೆ ಬನ್ನಿ ಇಲ್ಲವಾದರೆ ನಾಳೆಯಿಂದ ದಯವಿಟ್ಟು ಬರಬೇಡಿ : ಶಾಸಕ ರಘುಪತಿ ಭಟ್ – Vishwanews24 ಉಡುಪಿ: ಹಿಜಾಬ್ ಧರಿಸದೆ ಬರಲು ಸಿದ್ಧವಿಲ್ಲ ಎಂದಾದರೆ ಅಂತಹ ವಿದ್ಯಾರ್ಥಿನಿಯರು […]

ಮಹಾತ್ಮ ಗಾಂಧಿ ರಾಷ್ಟ್ರಪಿತ ಅಲ್ಲ ; ಜವಾಹರಲಾಲ್ ನೆಹರು ದೇಶದ ಮೊದಲ ಪ್ರಧಾನಿ ಅಲ್ಲ : ಧರ್ಮ ಸಂಸತ್ – VIshwanews24

ಮಹಾತ್ಮ ಗಾಂಧಿ ರಾಷ್ಟ್ರಪಿತ ಅಲ್ಲ ; ಜವಾಹರಲಾಲ್ ನೆಹರು ದೇಶದ ಮೊದಲ ಪ್ರಧಾನಿ ಅಲ್ಲ.. ನಮ್ಮದು ಹಿಂದೂ ರಾಷ್ಟ್ರ, ಬೋಸ್ ದೇಶದ ಮೊದಲ ಪ್ರಧಾನಿ ಎಂದು ಘೋಷಿಸಿ ಇತಿಹಾಸಕಾರರ ತಪ್ಪು ಮಾಹಿತಿ ಇಂದು ಯುವಜನಾಂಗವನ್ನು ಗೊಂದಲಕ್ಕೆ ದೂಡಿದೆ ಪ್ರಯಾಗ್ ರಾಜ್: ಭಾರತವನ್ನು […]

ಉಡುಪಿ : ಮೋಟಾರು ವಾಹನ ನಿಯಮ ಉಲ್ಲಂಘಿಸಿದ ಒಟ್ಟು 71 ಮೋಟಾರು ವಾಹನ ಸೈಲೆನ್ಸರ್‌ಗಳನ್ನು ಜೆಸಿಬಿ ಬಳಸಿ ನಾಶ – VIshwanews24

ಉಡುಪಿ : ಮೋಟಾರು ವಾಹನ ನಿಯಮ ಉಲ್ಲಂಘಿಸಿದ ಒಟ್ಟು 71 ಮೋಟಾರು ವಾಹನ ಸೈಲೆನ್ಸರ್‌ಗಳನ್ನು ಜೆಸಿಬಿ ಬಳಸಿ ನಾಶ – VIshwanews24 ಉಡುಪಿ: ಕರ್ಕಶ ಶಬ್ದ ಮಾಡುವ ಹಾಗೂ ಬೈಕ್ ಗಳಲ್ಲಿ ನಿಯಮ ಬಾಹಿರವಾಗಿ ಅಳವಡಿಸಿದ್ದ 71 ಸೈಲೆನ್ಸರ್‌ಗಳನ್ನು ಜಪ್ತಿ ಮಾಡಿಕೊಂಡಿರುವ ಉಡುಪಿ […]

ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ : ಮೊಹಮ್ಮದ್ ನಲಪಾಡ್ – VIshwanews24

ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್.. ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ.. ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ.. ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ.. ಬೆಂಗಳೂರು: ಕಾಂಗ್ರೆಸ್ ಯುವ […]

Budget 2022 : ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು 1 ಲಕ್ಷ ಕೋಟಿ ರೂ. ಮಂಜೂರು : ರಾಷ್ಟ್ರಪತಿ – Vishwanews24

Budget 2022 : ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು 1 ಲಕ್ಷ ಕೋಟಿ ರೂ. ಮಂಜೂರು : ರಾಷ್ಟ್ರಪತಿ – Vishwanews24 ದೆಹಲಿ: ಇಂದು 2022ರ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿಗಳು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುತ್ತಾ, […]