Category: Featured
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ – Vishwanews24
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ – Vishwanews24 ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ […]
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಬಸ್ ಚಾಲಕ ಅರೆಸ್ಟ್ – Vishwanews24
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಬಸ್ ಚಾಲಕ ಅರೆಸ್ಟ್ – Vishwanews24 ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ಚಾಲಕನನ್ನು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ […]
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಬೋಧನೆಗಳು ದೇಶದಲ್ಲಿ ಕ್ಷೀಣಿಸುತ್ತಿವೆ , ಅವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವು ಪ್ರಬಲವಾಗುತ್ತಿದೆ : ತುಷಾರ್ ಗಾಂಧಿ ವಿಷಾದ- Vishwanews24
ರಾಷ್ಟ್ರಪಿತ ಮಹಾತ್ಮ ಗಾಂಧೀಯವರ ಬೋಧನೆಗಳನ್ನು ಅನುಸರಿಸುವವರ ಸಂಖ್ಯೆ ದೇಶದಲ್ಲಿ ಕಡಿಮೆಯಾಗುತ್ತಿದ್ದು , ಅವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವು ಪ್ರಬಲವಾಗುತ್ತಿದೆ : ತುಷಾರ್ ಗಾಂಧಿ – Vishwanews24 ಜಲ್ನಾ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೋಧನೆಗಳನ್ನು ಅನುಸರಿಸುವವರ ಸಂಖ್ಯೆ ದೇಶದಲ್ಲಿ ಕಡಿಮೆಯಾಗುತ್ತಿದ್ದು, ಆದರೆ […]
ಮಲ್ಪೆ : ಮೀನುಗಾರಿಕಾ ಬೋಟ್ ಗೆ ಬಿದ್ದ 60 ಕೆಜಿ ತೂಕದ ಮಡಲು ಮೀನು – Vishwanews24
ಮಲ್ಪೆ : ಮೀನುಗಾರಿಕಾ ಬೋಟ್ ಗೆ ಬಿದ್ದ 60 ಕೆಜಿ ತೂಕದ ಮಡಲು ಮೀನು – Vishwanews24 ಮಲ್ಪೆ: ಮೀನುಗಾರಿಕಾ ಬೋಟ್ ಗೆ 60 ಕೆಜಿ ತೂಕದ ಮಡಲು ಮೀನು ಬಿದಿದ್ದು, ಮೀನು ನೋಡಲು ಜನ ಮಲ್ಪೆ ಬಂದರಿನಲ್ಲಿ ಜಮಾಯಿಸಿದ್ದಾರೆ. ಅತೀ […]
ಮಂಗಳೂರು: ಫೆ. 15ರವರೆಗೆ ಕೋವಿಡ್ ನಿಯಂತ್ರಣ ಪರಿಷ್ಕೃತ ಮಾರ್ಗಸೂಚಿ ಜಾರಿ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ – Vishwanews24
ಮಂಗಳೂರು: ಫೆ.15ರವರೆಗೆ ಕೋವಿಡ್ ನಿಯಂತ್ರಣ ಪರಿಷ್ಕೃತ ಮಾರ್ಗಸೂಚಿ ಜಾರಿ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ – Vishwanews24 ಮಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ […]
ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲಿನ ಆರೋಪ ಸುಳ್ಳು , ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ’ : ರವಿ ಡಿ ಚನ್ನಣ್ಣನವರ್ -Vishwanews24
ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲಿನ ಆರೋಪ ಸುಳ್ಳು , ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ’ : ರವಿ ಡಿ ಚನ್ನಣ್ಣನವರ್ -Vishwanews24 ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 […]
ಅಪ್ರಾಪ್ತ ವಯಸ್ಸಿನ ಬಾಲಕನಿಂದ ಫುಟ್‍ಪಾತ್ ಮೇಲೆ ಕಾರು ಚಾಲನೆ : ನಾಲ್ವರು ಸಾವು – Vishwanews24
ಅಪ್ರಾಪ್ತ ವಯಸ್ಸಿನ ಬಾಲಕನಿಂದ ಫುಟ್‍ಪಾತ್ ಮೇಲೆ ಕಾರು ಚಾಲನೆ : ನಾಲ್ವರು ಬಲಿ – Vishwanews24 ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಸಂಚರಿಸಿದ್ದರಿಂದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. […]
ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ : ಸಚಿವ ಮಾಧುಸ್ವಾಮಿ – Vishwanews24
ಉಡುಪಿ- ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ – Vishwanews24 ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ಗುರುತಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು ಈ ವರ್ಷ ಇದಕ್ಕಾಗಿ 500 ಕೋಟಿ ರೂ ಗಳನ್ನು ಬಿಡುಗಡೆ […]
31-01-2022 : ಇಂದಿನ ದಿನ ಭವಿಷ್ಯ -Vishwanews24
31-01-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ್ಪಗಳಿಗೆ, ವೈವಾಹಿಕ ಜೀವನದಲ್ಲಿ ತೊಂದರೆ. ವೃಷಭ: ಕಾರ್ಯ ವಿಘಾತ, ಅನಾರೋಗ್ಯ, ಗೆಳೆಯರಿಂದ ಅನರ್ಥ, ಮನಕ್ಲೇಷ, ಮಾನಸಿಕ ಒತ್ತಡ, ದ್ರವ್ಯಲಾಭ. ಮಿಥುನ: ತೀರ್ಥಕ್ಷೇತ್ರ ದರ್ಶನ, ನೆರೆಹೊರೆಯವರ […]
ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿ ಸಭೆ – Vishwanews24
ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿ ಸಭೆ – Vishwanews24 ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿಯ ಸಭೆಯುಕಾಂಗ್ರೆಸ್ ಭವನದಲ್ಲಿಜರಗಿತು.ಸಭಾಧ್ಯಕ್ಷತೆಯನ್ನುವಹಿಸಿದ್ದ ಜಿಲ್ಲಾ ಸೇವಾದಳದ ಅಧ್ಯಕ್ಷರಾದ ಶ್ರೀ ಕಿಶೋರ್‌ಕುಮಾರ್ ಎರ್ಮಾಳ್‌ಅವರು ಸರ್ವರನ್ನೂ ಸ್ವಾಗತಿಸಿದರು. ಉಡುಪಿ ಜಿಲ್ಲಾಕಾಂಗ್ರೆಸ್‌ಅಧ್ಯಕ್ಷರಾದ ಶ್ರೀ ಅಶೋಕ್‌ಕುಮಾರ್‌ಕೊಡವೂರುರವರು ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಖಾದಿ […]
