ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಸನ್ಯಾಸಿ ಕಾಳಿಚರಣ್ ಮಹಾರಾಜ್ ಅರೆಸ್ಟ್: vishwabews24

ರಾಯ್‌ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್‌ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಖಜುರಾಹೋದಲ್ಲಿದ್ದ ಕಾಳಿ ಚರಣ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು […]

ಕೈಪುಂಜಾಲು-ಪೊಲಿಪು-ತೊಟ್ಟ0-ದುಗ್ಗನ್‌ತೋಟ-ಕೊ0ಬಗುಡ್ಡೆ ವಾರ್ಡಿನಲ್ಲಿ ಬಿಜೆಪಿ ಸೆಲ್ಫ್ ಸುಸೈಡ್..? vishwanews24

ಕೈಪುಂಜಾಲು-ಪೊಲಿಪು-ತೊಟ್ಟ0-ದುಗ್ಗನ್‌ತೋಟ-ಕೊ0ಬಗುಡ್ಡೆ ವಾರ್ಡಿನಲ್ಲಿ ಬಿಜೆಪಿ ಸೆಲ್ಫ್ ಸುಸೈಡ್..? ಕಾಪು: ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದಾದರೂ ಕೋಸ್ಟಲ್ ಬಿಜೆಪಿ ಬೆಲ್ಟ್ ಕಳಚಿ ಬಿದ್ದಿದೆ.ಪ್ರತಿ ಚುನಾವಣೆಯಲ್ಲೂ ಬಿಜೆಪಿಗ್ ಲೀಡ್ ಕೊಡುತ್ತಿದ್ದ ಕೈಪುಂಜಾಲು-ಪೊಲಿಪು-ತೊಟ್ಟ0-ದುಗ್ಗನ್‌ತೋಟ ವಾರ್ಡ್ ಈಸಲದ ಮಟ್ಟಿಗೆ ಕಾಂಗ್ರೇಸ್ ವಶ ಪಡಿಸಿಕೊಂಡಿದೆ. ಬಿಜೆಪಿಯಲ್ಲಿನ ಸ್ಥಳೀಯ ನಾಯಕನ […]

ಕಾಪು ಪುರಸಭಾ ಚುನಾವಣೆ:ಬಿಜೆಪಿಯ ಗೆಲುವಿನಲ್ಲಿ ಅವಿರತ ಶ್ರಮ ವಹಿಸಿದ ಜಿಲ್ಲಾ ನಾಯಕರು ರಾಜ್ಯ ಮುಖಂಡರು ಸಕ್ಸಸ್ – ಯಾರ್ಯಾರು ಇದ್ರು ನೋಡಿ ಈ ವರದಿಯಲ್ಲಿ: vishwanews24

ಕಾಪು ಪುರಸಭಾ ಚುನಾವಣೆ:ಬಿಜೆಪಿಯ ಗೆಲುವಿನಲ್ಲಿ ಅವಿರತ ಶ್ರಮ ವಹಿಸಿದ ಜಿಲ್ಲಾ ನಾಯಕರು ರಾಜ್ಯ ಮುಖಂಡರು ಸಕ್ಸಸ್ – ಯಾರ್ಯಾರು ಇದ್ರು ನೋಡಿ ಈ ವರದಿಯಲ್ಲಿ: vishwanews24 ಕಾಪು :ಪುರಸಭಾ ಚುನಾವಣೆಯ ಫಲಿತಾಂಶದ ಪ್ರಕಾರ ಬಿಜೆಪಿ 12 ಸೀಟನ್ನು ಗೆಲ್ಲುವ ಮುಖಾಂತರ ಕಾಪು […]

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24

ಕಾಪು ಪುರಸಭಾ ಚುನಾವಣೆ: ಫಿನಿಕ್ಸ್ನಂತೆ ಗೆದ್ದುಬಂದ ಜೆಡಿಎಸ್ ಅಭ್ಯರ್ಥಿ ಉಮೇಶ್ ಕರ್ಕೇರಾ:vishwanews24 ಕಾಪು: ಪುರಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 7  ವಾರ್ಡಿನಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿತ್ತು ಈ ಪೈಕಿ ಒಂದು ಸೀಟು ಗೆಲ್ಲುವ ಮುಖಾಂತರ ಎರಡು ರಾಷ್ಟಿçÃಯ ಪಕ್ಷಗಳಿಗೆ ಕರಾವಳಿ ಭಾಗದಲ್ಲಿ […]

ಕಾಪು ಪುರಸಭಾ ಚುನಾವಣೆ- ಕಾಂಗ್ರೇಸ್ ಎಡವಿದ್ದು ಎಲ್ಲಿ..?ಓದಿ ಈ ವರದಿ

ಕಾಪು ಪುರಸಭಾ ಚುನಾವಣೆ- ಕಾಂಗ್ರೇಸ್ ಎಡವಿದ್ದು ಎಲ್ಲಿ..? ಈ ಬಾರಿಯಂತೂ ಕಾಂಗ್ರೇಸ್ ಪಾರ್ಟಿಗೆ ಪುರಸಭಾ ವ್ಯಾಪ್ತಿಯಲ್ಲಿ ಪೂರಕ ವಾತಾವರಣ ಇದ್ದರೂ ಕೂಡ ಚುನಾವಣ ಫಲಿತಾಂಶದಲ್ಲಿ ಎರಡಂಕಿ ಮುಟ್ಟಲು ಸಾಧ್ಯವಾಗಿಲ್ಲ, ಕಡೇ ಪಕ್ಷ ಕಳೆದ ಚುನಾವಣೆಯಲ್ಲಿ ಗೆದ್ದು ಬಂದ ವಾರ್ಡನ್ನು ಕೂಡ ಉಳಿಸಿಕೊಳ್ಳುವಲ್ಲಿ […]

ಕಾಪು ಪುರಸಭಾ ಚುನಾವಣೆ : ಬಿಜೆಪಿಗೆ ಭರ್ಜರಿ ಸೀಟು ಗೆಲ್ಲಿಸಿಕೊಟ್ಟ ದೇವದುರ್ಲಬ ಕಾರ್ಯಕರ್ತರು:ಓದಿ ಈ ವರದಿ

ಕಾಪು ಪುರಸಭಾ ಚುನಾವಣೆ : ಬಿಜೆಪಿಗೆ ಭರ್ಜರಿ ಸೀಟು ಗೆಲ್ಲಿಸಿಕೊಟ್ಟ ದೇವದುರ್ಲಬ ಕಾರ್ಯಕರ್ತರು:ಓದಿ ಈ ವರದಿ ಕಾಪು: ಈ ಬಾರಿಯ ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಪಾರ್ಟಿಗೆ ೧೨ ಸೀಟು ಗೆಲ್ಲಿಸಿಕೊಡುವ ಮೂಲಕ ಕಾರ್ಯಕರ್ತರ ನೈಜತೆ ಮತ್ತು ಪಕ್ಷದ ಮೇಲಿನ ನಂಬಿಕೆಗೆ […]

ಸ್ಥಳೀಯ ಸಂಸ್ಥೆಗಳ ಚುನಾವಣೆ : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ : ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆ : 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸ್ಥಳೀಯ ಸಂಸ್ಥೆಗಳ ಚುನಾವಣೆ : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು: […]

ಅರ್ಚನಾ ರೆಡ್ಡಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳು :  7 ಮಂದಿ ಅರೆಸ್ಟ್ – Vishwanews24

ಅರ್ಚನಾ ರೆಡ್ಡಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳು :  7 ಮಂದಿ ಅರೆಸ್ಟ್ – Vishwanews24 ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಬಳಿ ಡಿ.೨೭ ರಂದು ಇನ್ನೋವಾ ಕಾರಿನಲ್ಲಿ ಅರ್ಚನಾ ಎಂಬ ಮಹಿಳೆ ಬರುತ್ತಿದ್ದಾಗ ಕಾರನ್ನ […]

ಕೈಪುಂಜಾಲು ವಾರ್ಡಿನಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ತಳ್ಳಾಟ -ಪೊಲೀಸರ ಮಧ್ಯ ಪ್ರವೇಶ – Vishwanews24

ಕೈಪುಂಜಾಲು ವಾರ್ಡಿನಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ತಳ್ಳಾಟ -ಪೊಲೀಸರ ಮಧ್ಯ ಪ್ರವೇಶ ಕಾಪು: ಪುರಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಗೆದ್ದ ಪಕ್ಷಗಳ ವಿಜಯೋತ್ಸವ ನಡೆಯುತ್ತಿರುವ ಸಮಯದಲ್ಲಿ ಕೈಪುಂಜಾಲು ಮತ್ತು ಕರಾವಳಿಯ ವಾರ್ಡಿನ‌ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ […]

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು : ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು  ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ.. ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ.. ಯಶ್ ಪಾಲ್ […]