Category: Featured
ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24
ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾರ್ಕಳ ತಾಲ್ಲೂಕಿಗೆ ಆಗಮಿಸಿದ್ದು, ವಿವಿಧ ಇಲಾಖೆಗಳ ಅಡಿಯಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಾರ್ಕಳದ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿಗಳ […]
ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್ – vishwanews24
ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್ ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ […]
ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀಹೊಸ ಮಾರಿಗುಡಿ ಶ್ರೀಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ – vishwanews24
ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀಹೊಸ ಮಾರಿಗುಡಿ ಶ್ರೀಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ […]
ಫೆ.28ರಂದು ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ – vishwanews24
ಫೆ.28ರಂದು ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ ಉಡುಪಿ: ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ […]
ಕೆಎಸ್‌ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ – vishwanews24
ಕೆಎಸ್‌ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ ಉಡುಪಿ: ಕೆಎಸ್‌ಆರ್ ಬೆಂಗಳೂರು- ಕಾರವಾರ- ಕೆಎಸ್‌ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ […]
ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ ; ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್ – vishwanews24
ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ – ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್ ಬೆಂಗಳೂರು : ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ […]
ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ – vishwanews24
ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ವಿ.ಯಂ ಕಾರ್ತಿಕ್ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಮಂಗಳೂರಿನ ಕುಂಪಲ ನಿವಾಸಿಯಾಗಿರುವ ಕಾರ್ತಿಕ್ […]
ಮದುವೆ ಫೋಟೋ ತೆಗೆಯುತ್ತಿರುವಾಗ ಹೃದಯಾಘಾತ ; ಫೋಟೋಗ್ರಾಫರ್ ನಿಧನ – vishwanews24
ಮದುವೆ ಫೋಟೋ ತೆಗೆಯುತ್ತಿರುವಾಗ ಹೃದಯಾಘಾತ ;ಫೋಟೋಗ್ರಾಫರ್ ನಿಧನ ಚಾಮರಾಜನಗರ : ಮದುವೆ ಆರತಕ್ಷತೆಯ ಪೋಟೋ ತೆಗೆಯುತ್ತಿರುವಾಗಲೇ ಪೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ […]
ವಿಟ್ಲ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ – vishwanews24
ವಿಟ್ಲ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ವಿದ್ಯಾಸಂಸ್ಥೆಯಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ […]
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಪವಾಡಸದೃಶ ಪ್ರಯಾಣಿಕರು ಪಾರು – vishwanews24
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಪವಾಡಸದೃಶ ಪ್ರಯಾಣಿಕರು ಪಾರು ಸುಳ್ಯ :ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಪವಾಡಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಈ […]










