ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ; ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು – vishwanews24

ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು, ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಅವರು ನ.19ರ ಬುಧವಾರ ಬೆಳಗ್ಗೆ […]

ಬಂಟ್ವಾಳ : ಕಾರು ಹಾಗೂ ಸ್ಕೂಟರ್ ಅಪಘಾತ – ಸ್ಕೂಟರ್ ಸವಾರೆ ಸಾವು ; ಸಹ ಸವಾರೆ ಗಂಭೀರ  – vishwanews24

ಕಾರು ಹಾಗೂ ಸ್ಕೂಟರ್ ಅಪಘಾತ –  ಸವಾರೆ ಸಾವು ; ಸಹ ಸವಾರೆ ಗಂಭೀರ  ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರ ಬುಧವಾರ […]

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ ಪಾರಾದ ಮನೆಮಂದಿ – vishwanews24

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ  ಪಾರಾದ  ಮನೆಮಂದಿ ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ […]

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ  ಗರ್ಭಿಣಿ ಮಹಿಳೆ ಸಾವು ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. […]

ದತ್ತಜಯಂತಿ ಹಿನ್ನೆಲೆ : ಡಿ.1 ರಿಂದ 4ರವರೆಗೆ ಮುಳ್ಳಯ್ಯನಗಿರಿ ಬಂದ್ ; ಪ್ರವಾಸಿಗರಿಗೆ ನಿರ್ಬಂಧ – vishwanews24

 ದತ್ತಜಯಂತಿ ಹಿನ್ನೆಲೆ :  ಡಿ.1 ರಿಂದ 4ರವರೆಗೆ ಮುಳ್ಳಯ್ಯನಗಿರಿ ಬಂದ್- ಪ್ರವಾಸಿಗರಿಗೆ ನಿರ್ಬಂಧ ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, […]

ಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ವಿಜಯೇಂದ್ರ ಕಿಡಿ – vishwanews24

ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ , ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತುಹಾಕಬೇಕು : ವಿಜಯೇಂದ್ರ ಒತ್ತಾಯ ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ […]

ನ. 20ರಂದು ಹತ್ತನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ – vishwanews24

ನ. 20ರಂದು ಹತ್ತನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ […]

ವಿವಾದಾತ್ಮಕ ಹೇಳಿಕೆ: ಯಕ್ಷಗಾನ ಕಲಾವಿದರ ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ   – vishwanews24

ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದ ಪುರುಷೋತ್ತಮ ಬಿಳಿಮಲೆ ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ , ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ  : ಪುರುಷೋತ್ತಮ ಬಿಳಿಮಲೆ   ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ, ಮಾಡುವ ಉದ್ದೇಶ ಕೂಡ […]

ನ.20 ರಂದು ಬಿಹಾರ ನೂತನ ಸರ್ಕಾರದ ಪ್ರಮಾಣ ವಚನ – vishwanews24

ನ.20 ರಂದು ಬಿಹಾರ ನೂತನ ಸರ್ಕಾರದ ಪ್ರಮಾಣ ವಚನ ಪಾಟ್ನಾ : ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನ.20 ರಂದು ಬೆಳಗ್ಗೆ 11 ರಿಂದ 12 ಗಂಟೆಯೊಳಗೆ ಪ್ರಧಾನಿ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಅಧಿಕಾರದ ಗದ್ದುಗೆ […]

ಶಿವಮೊಗ್ಗ : ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ – vishwanews24

ಶಿವಮೊಗ್ಗ : ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ ಶಿವಮೊಗ್ಗ : ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗೀತಾ (48) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಬೆಂಕಿಯಿಂದ […]