ಭಾರೀ ಮಳೆ , ಪಂಪಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ : ಶಬರಿಮಲೆ ಯಾತ್ರೆ ಸ್ಥಗಿತ – Vishwanews24

ಭಾರೀ ಮಳೆ , ಪಂಪಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ : ಶಬರಿಮಲೆ ಯಾತ್ರೆ ಸ್ಥಗಿತ – Vishwanews24 ಪತ್ತನಂತಿಟ್ಟ, : ಭಾರೀ ಮಳೆ ಮತ್ತು ಪಂಬಾ ಸೇರಿದಂತೆ ಪ್ರಮುಖ ನದಿಗಳಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದ ಕೇರಳದ ಪತ್ತನಂತಿಟ್ಟದಲ್ಲಿರುವ ಶಬರಿಮಲೆಯ ಅಯ್ಯಪ್ಪ […]

ಮಂಗಳೂರು : ಪಕ್ಷಾತೀತವಾಗಿ ಉಳಿಯುವ ಬಯಕೆ ಸ್ಪರ್ಧಾಕಣದಿಂದ ದೂರ ಸರಿದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ : vishwanews24

ಮಂಗಳೂರು : ಪಕ್ಷಾತೀತವಾಗಿ ಉಳಿಯುವ ಬಯಕೆ ಸ್ಪರ್ಧಾಕಣದಿಂದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ದೂರ : vishwanews24 ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಬರಬಾರದು ಎಂಬ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಸಹಕಾರಿಗಳೆಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡಿರುವ ಸಹಕಾರಿ ಕ್ಷೇತ್ರದ ನಾಯಕರಾದ ಡಾ| […]

BIG BREAKING : ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ; ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಡಾ ಎಂ. ಎನ್. ರಾಜೇಂದ್ರ ಕುಮಾರ್ ದೂರ – VIshwanews24

ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ; ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಡಾ ಎಂ. ಎನ್. ರಾಜೇಂದ್ರ ಕುಮಾರ್ ದೂರ ಸರಿದಿದ್ದಾರೆ.- VIshwanews24

ಬೆಳ್ತಂಗಡಿ : ನವೆಂಬರ್ 29 ರಿಂದ ಡಿಸೆಂಬರ್.4ರವರೆಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ – Vishwanews24

ಬೆಳ್ತಂಗಡಿ : ನವೆಂಬರ್ 29 ರಿಂದ ಡಿಸೆಂಬರ್.4ರವರೆಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ – Vishwanews24 ಬೆಳ್ತಂಗಡಿ: ಪ್ರಸಿದ್ಧ ಯಾತ್ರಾಸ್ಥಳವಾದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. […]

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ ; ಮಗುವಿಗೆ ಜನನ ; ಆರೋಪಿ ಅರೆಸ್ಟ್ – Vishwanews24

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ ; ಮಗುವಿಗೆ ಜನನ ; ಆರೋಪಿ ಅರೆಸ್ಟ್ – Vishwanews24 ಮಂಗಳೂರು: ಎಸ್ಎಸ್ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಮಗುವಿನ ಜನನಕ್ಕೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಉಪ್ಪಿನಂಗಡಿಯ […]

ಕಾರ್ಕಳ: ಸಾಲಬಾಧೆಯಿಂದ ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ – VIshwanews24

ಕಾರ್ಕಳ: ಸಾಲಬಾಧೆಯಿಂದ ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ – VIshwanews24 ಕಾರ್ಕಳ: ಸಾಲಬಾಧೆಯಿಂದ ಮನನೊಂದು ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಳಿಕೆ ಗ್ರಾಮದಲ್ಲಿ ನ.19 ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ(43) ಎಂದು ಗುರುತಿಸಲಾಗಿದೆ. ಮೃತರ […]

ಸುರತ್ಕಲ್: ಬೀಚ್ ನಲ್ಲಿ ಅನ್ಯಮತೀಯ ಜೋಡಿ ; ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ಪರಾರಿ , ಯುವಕನ ಸ್ನೇಹಿತ ಪೊಲೀಸ್ ವಶಕ್ಕೆ – Vishwanews24

ಸುರತ್ಕಲ್: ಬೀಚ್ ನಲ್ಲಿ ಅನ್ಯಮತೀಯ ಜೋಡಿ ; ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ಪರಾರಿ , ಯುವಕನ ಸ್ನೇಹಿತ ಪೊಲೀಸ್ ವಶಕ್ಕೆ – Vishwanews24 ಸುರತ್ಕಲ್: ಸುರತ್ಕಲ್ ಬೀಚ್ ಗೆ ಬಂದಿದ್ದ ಅನ್ಯಮತೀಯ ಜೋಡಿಯನ್ನು ಗಮನಿಸಿದ ಸುರತ್ಕಲ್ ಬಜರಂಗದಳದ ಕಾರ್ಯಕರ್ತರು ಅವರನ್ನು […]

ಸಹಕಾರಿ ಸಚಿವ ಎಸ್ .ಟಿ ಸೋಮಶೇಖರ್ ಬ್ಲ್ಯಾಕ್ ಮೇಲ್ ತಂತ್ರಗಳಿಗೆ ಬಗ್ಗುವುದಿಲ್ಲ: ಸಹಕಾರಿ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ vishwanews24

ಸಹಕಾರಿ ಸಚಿವ ಎಸ್ .ಟಿ ಸೋಮಶೇಖರ್ ಬ್ಲ್ಯಾಕ್ ಮೇಲ್ ತಂತ್ರಗಳಿಗೆ ಬಗ್ಗುವುದಿಲ್ಲ: ಸಹಕಾರಿ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ ಕಾಪು: ಉಡುಪಿಯಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ SCDCC ಬ್ಯಾಂಕ್ ಮತ್ತು ಎಂಎನ್ ರಾಜೇಂದ್ರ ಕುಮಾರ್ […]

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24 ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ತಿಳಿಸಿದ್ದಾರೆ. ಛತ್ತೀಸ್‌ಗಡದಲ್ಲಿ ನಡೆದ […]

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24 ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು 30 ಕೋ.ರೂ.ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕುಂದಾಪುರ ವಿಧಾನಸಭಾ […]