Category: Featured
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ – vishwanews24
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ಅವರನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. 2022 ನೇ ಐಪಿಎಸ್ ಬ್ಯಾಚಿನ […]
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ವಿಜಯ್ ಎಚ್ಚರಿಕೆ – vishwanews24
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಬೇಡಿ. ಬಳಸಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಜೋಸೆಫ್ ವಿಜಯ್ ನಟಿ ತ್ರಿಷಾ ವಿರುದ್ಧ ಡಬಲ್ ಮೀನಿಂಗ್ […]
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ – vishwanews24
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಿ, […]
ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ – vishwanews24
ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಎಲ್ ನಿನೋ ಎಫೆಕ್ಸ್‌ನಿಂದ ಮಳೆ ಅಭಾವ ಉಂಟಾಗಿದ್ದು, ಇತ್ತ […]
ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ – vishwanews24
ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ ‘ಪೇಡ್ ಪಾದಯಾತ್ರೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮಂಗಳೂರು ಪ್ರವಾಸದ ವೇಳೆ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ […]
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ […]
ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24
ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ ಅನುಭವ ನೀಡುವ ನೈಜ ಹೋಮ್ ಸ್ಟೇ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುವುದು. ಆದರೆ ಹೋಂಸ್ಟೇ ಹೆಸರಿನಲ್ಲಿ ದೊಡ್ಡ ಪ್ರಮಾಣದ ವಾಣಿಜ್ಯ ಲಾಡ್ಜ್ ಅಥವಾ […]
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಥವಾ ಕೇಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿಲ್ಲ. ಜನಸಾಮಾನ್ಯರ ಸಮಸ್ಯೆಗಳನ್ನು ನೋಡಿ ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು […]
ಮಲ್ಪೆ: ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24
ಮಲ್ಪೆ: ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ […]
ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24
ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆ ವಹಿಸುವಂತೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ಚರಿಕೆ […]










