Category: Featured
ಉಡುಪಿ ಓಡಿಎಫ್ +1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್ -Vishwanews24
ಉಡುಪಿ ಓಡಿಎಫ್ +1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್ -Vishwanews24 ಉಡುಪಿ : ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ […]
ದಸರಾ ಉದ್ಘಾಟನೆ : ಎಸ್ ಎಂ ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ. ಬೊಮ್ಮಾಯಿ -Vishwanews24
ದಸರಾ ಉದ್ಘಾಟನೆ : ಎಸ್ ಎಂ ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ -Vishwanews24 ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಭೇಟಿ ನೀಡಿದ್ದು, ನಾಡ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ […]
ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ದಸರ -Vishwanews24
ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ಗೋಕರ್ಣನಾಥ ಕ್ಷೇತ್ರದ ದಸರ ನಮ್ಮ ದಸರಾ ನಮ್ಮ ಸುರಕ್ಷೆ ಎಂಬ ಘೋಷವಾಕ್ಯದಡಿ ಈ ಬಾರಿಯ ದಸರಾ ಕಾರ್ಯಕ್ರಮ ದಸರಾ ಮೆರವಣಿಗೆ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು,: ಕುದ್ರೋಳಿ ಶ್ರೀ ಗೋಕರ್ಣನಾಥ […]
ಲಡಾಖ್ನಲ್ಲಿ ಖಾದಿಯಿಂದ ತಯಾರಾದ ಅತಿ ದೊಡ್ಡ ಭಾರತ ಧ್ವಜ ಅನಾವರಣ -Vishwanews24
ಲಡಾಖ್ನಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜ ಅನಾವರಣ -Vishwanews24 ಲೇಹ್: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ […]
ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ , ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ : ಎಚ್.ಡಿ. ಕುಮಾರಸ್ವಾಮಿ -Vishwanews24
ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ , ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ : ಎಚ್.ಡಿ. ಕುಮಾರಸ್ವಾಮಿ -Vishwanews24 ಬಿಜೆಪಿಯವನ್ನು ಸಮರ್ಥವಾಗಿ ಎದುರಿಸುವಷ್ಟು ಶಕ್ತಿಯನ್ನು ಕಾಂಗ್ರೆಸ್ ಪಡೆಯುವುದು ಕಷ್ಟ.. ಬೆಂಗಳೂರು : ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. […]
ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24
ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24 ಉಡುಪಿ, : ಮಹಾತ್ಮಗಾಂಧೀಜಿ ಅವರ ತತ್ವ ಮತ್ತು ಚಿಂತನೆಗಳಲ್ಲಿ ಸ್ವಚ್ಛತೆಯೂ ಒಂದಾಗಿದ್ದು, ಅವರ ಆಶಯದಂತೆ ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯನ ಚಿಂತನೆ ಸ್ವಚ್ಛ ಭಾರತ ಕಡೆಗೆ […]
ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ ನಿಧನ -Vishwanews24
ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ ನಿಧನ -Vishwanews24 ಉಡುಪಿ: ಹಿರಿಯ ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ (99) ವಯೋಸಹಜ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬುಡ್ನಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದ ಅವರು, ಬಾಂಬೆ ವಿಶ್ವವಿದ್ಯಾನಿಲಯದಿಂದ […]
ಮಂಗಳೂರು: ಪೊಲೀಸ್ ಸಿಬ್ಬಂದಿ ಹೃದಯಘಾತದಿಂದ ನಿಧನ -Vishwanews24
ಮಂಗಳೂರು: ಪೊಲೀಸ್ ಸಿಬ್ಬಂದಿ ಹೃದಯಘಾತದಿಂದ ನಿಧನ -Vishwanews24 ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೋರ್ವರು ಅ.1 ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ […]
ಮಂಗಳೂರು :ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24
ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24 ಮಂಗಳೂರು,: ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯಾದ್ಯಂತ ಐದೂವರೆ ಸಾವಿರ ವಿದ್ಯಾರ್ಥಿ ನಿಲಯಗಳ ಮೂರು ಲಕ್ಷದ 50 ಸಾವಿರ ವಿದ್ಯಾರ್ಥಿಗಳು, ಇಲಾಖೆಯ ಸಿಬ್ಬಂದಿಯೊಂದಿಗೆ ಹಾಗೂ ಎಲ್ಲರ ಸಹಕಾರದೊಂದಿಗೆ […]
ಕೊರೋನಾದಿಂದ ಕುಟುಂಬ ನಾಶ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ -Vishwanews24
ಕೊರೋನಾದಿಂದ ಕುಟುಂಬ ನಾಶ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ -Vishwanews24 ಬೆಂಗಳೂರು, : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿರುವುದು ವರದಿಯಾಗಿದೆ. ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ […]
