ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ  ರೇಣುಕಾಚಾರ್ಯ ದಂಪತಿ -Vishwanews24

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ  ರೇಣುಕಾಚಾರ್ಯ ದಂಪತಿ -Vishwanews24 ದಾವಣಗೆರೆ : ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ದಂಪತಿ ನಿರ್ಧರಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿಯನ್ನು […]

ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ : ಕೆ.ಎಸ್.ಈಶ್ವರಪ್ಪ -Vishwanews24

ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ : ಕೆ.ಎಸ್.ಈಶ್ವರಪ್ಪ -Vishwanews24 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ […]

ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ : ಪ್ರಧಾನಿ ಮೋದಿ -Vishwanews24

ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ : ಪ್ರಧಾನಿ ಮೋದಿ -Vishwanews24 ನವದೆಹಲಿ,: “ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ. ಇದು ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದೆ” ಎಂದು ಪ್ರಧಾನಿ […]

ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನ ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅಮಿತ್ ಶಾ -Vishwanews24

ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನ ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅಮಿತ್ ಶಾ -Vishwanews24 ನವದೆಹಲಿ: ಬಿಜೆಪಿಯ ಮಾಜಿ ಸಂಸದ ಶರದ್ ತ್ರಿಪಾಠಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಲಿವರ್ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತ್ರಿಪಾಠಿ(49) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ […]

ದಾಖಲೆ ಬರೆದ ಅಭಿಮನ್ಯು ಮಿಶ್ರಾ:  12ನೇ ವಯಸ್ಸಿಗೆ ಚೆಸ್ ಇತಿಹಾಸದ ಅತೀ ಕಿರಿಯ ಗ್ರ್ಯಾಂಡ್‌ ಮಾಸ್ಟರ್‌ -Vishwanews24

ಚೆಸ್ ದಾಖಲೆ ಬರೆದ ಅಭಿಮನ್ಯು ಮಿಶ್ರಾ:  12ನೇ ವಯಸ್ಸಿಗೆ ಚೆಸ್ ಇತಿಹಾಸದ ಅತೀ ಕಿರಿಯ ಗ್ರ್ಯಾಂಡ್‌ ಮಾಸ್ಟರ್‌ -Vishwanews24 ಬುಡಾಪೆಸ್ಟ್: ಭಾರತ ಮೂಲದ 12 ವರ್ಷದ ಬಾಲಕ ಅಭಿಮನ್ಯು ಮಿಶ್ರಾ ಚೆಸ್ ಇತಿಹಾಸದ ಅತೀ ಕಿರಿಯ ಗ್ರ್ಯಾಂಡ್ ಮಾಸ್ಟರ್ ಎಂಬ ದಾಖಲೆ […]

ಇಂದಿನಿಂದ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ರೂ. 25 ರಷ್ಟು ಏರಿಕೆ -Vishwanews24

ಇಂದಿನಿಂದ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ರೂ. 25 ರಷ್ಟು ಏರಿಕೆ -Vishwanews24 ನವದೆಹಲಿ : ಈಗಾಗಲೇ ಪೆಟ್ರೋಲ್​-ಡೀಸೆಲ್​ ಬೆಲೆ ಈಗಾಗಲೇ 100 ರೂ.ದಾಟಿದ್ದು, ಜುಲೈ 1 ರಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬೆಲೆಯನ್ನು […]

ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು : ಸಿಜೆಐ ಎನ್.ವಿ ರಮಣ -Vishwanews24

ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು : ಸಿಜೆಐ ಎನ್.ವಿ ರಮಣ -Vishwanews24 ನವದೆಹಲಿ: ‘ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು ಮತ್ತು ಅದನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಬಾರದು. ಇಲ್ಲದಿದ್ದರೆ ಕಾನೂನಿನ ನಿಯಮ ಭ್ರಮೆಯಾಗುತ್ತದೆ’ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ  […]

ಬೆಂಗಳೂರು : ಇಂದಿನಿಂದ ಮೆಟ್ರೋ ಪ್ರಯಾಣ ಆರಂಭ  -Vishwanews24

ಬೆಂಗಳೂರು : ಇಂದಿನಿಂದ ಮೆಟ್ರೋ ಪ್ರಯಾಣ ಆರಂಭ  -Vishwanews24 ಬೆಂಗಳೂರು: ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಹಾಗೂ ಆಫೀಸ್ ಕೆಲಸಗಳಿಗೆ ತೆರಳಲು ಮೆಟ್ರೋ ರೈಲನ್ನೇ ಅವಲಂಬಿಸಿರುವ ಜನರಿಗೆ ಇದು ಒಳ್ಳೆಯ ಸುದ್ದಿ. ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ದಿನವಿಡೀ ನಮ್ಮ ಮೆಟ್ರೋ ಸಂಚಾರ […]

ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ- vishwanews24

ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ– ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.ರಾಮಲಲ್ಲಾನ ತಾತ್ಕಾಲಿಕ ಗುಡಿಗೆ […]

ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ: ಡಾ.ಸಿ.ಎನ್.ಅಶ್ವತ್ಥನಾರಾಯಣ- vishwanews24

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀ ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ […]