ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ, ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು : ಸಿದ್ದರಾಮಯ್ಯ – Vishwanews24

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ, ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು : ಸಿದ್ದರಾಮಯ್ಯ – Vishwanews24 ಬೆಂಗಳೂರು: ‘ರಾಜ್ಯದಲ್ಲಿ ಬಿಜೆಪಿ ನಾಯಕರ ಒಳಜಗಳದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ, ರಾಜ್ದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ವಿಧಾನಸಭೆ ವಿರೋಧ […]

ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು : ಎಚ್.ವಿಶ್ವನಾಥ್ – Vishwanews24

ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು : ಎಚ್.ವಿಶ್ವನಾಥ್ – Vishwanews24 ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆರೋಗ್ಯ ಸರಿ ಇಲ್ಲ. ಮೊದಲಿನ ಶಕ್ತಿ ಇಲ್ಲ. ಆಡಳಿತದಲ್ಲಿ ಅವರ ಕುಟುಂಬದ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ಹೆಚ್ಚಿದೆ. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ […]

ಮಂತ್ರಾಲಯ: ರಾಯರ ದರ್ಶನ ಜೂ. 22ರಿಂದ ಪುನರಾರಂಭ -Vishwanews24

ಮಂತ್ರಾಲಯ: ರಾಯರ ದರ್ಶನ ಜೂ. 22ರಿಂದ ಪುನರಾರಂಭ -Vishwanews24 ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ […]

ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ – Vishwanews24

ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ – Vishwanews24 ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. […]

ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ ಮೊದಲು ವಿಸರ್ಜಿಸಿ : hdk -Vishwanews24

ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ ಮೊದಲು ವಿಸರ್ಜಿಸಿ.. ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ.. ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಕುರಿತಾಗಿ ಮಾಜಿ ಸಿಎಂ ಎಚ್.ಡಿ […]

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ­ ಬಗ್ಗೆ ಅಪಪ್ರಚಾರ – 3 ತಿಂಗಳ ಸಜೆ, 4.50 ಲಕ್ಷ ರೂ. ಪರಿಹಾರ ನೀಡಲು ಬೆಳ್ತಂಗಡಿ ನ್ಯಾಯಾಲಯ ಆದೇಶ -Vishwanews24

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ­ ಬಗ್ಗೆ ಅಪಪ್ರಚಾರ – 3 ತಿಂಗಳ ಸಜೆ, 4.50 ಲಕ್ಷ ರೂ. ಪರಿಹಾರ ನೀಡಲು ಬೆಳ್ತಂಗಡಿ ನ್ಯಾಯಾಲಯ ಆದೇಶ -Vishwanews24 ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ […]

ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು : ಡಿಕೆ ಶಿ. -Vishwanews24

ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು : ಡಿಕೆ ಶಿ. -Vishwanews24 ಬೆಂಗಳೂರು: ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ […]

ಉಡುಪಿ: ನಾಳೆ(ಜೂ.18) ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ವರೆಗೆ ವಾರಾಂತ್ಯದ ಕರ್ಪ್ಯೂ ಜಾರಿ -Vishwanews24

ಉಡುಪಿ: ನಾಳೆ(ಜೂ.18) ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ವರೆಗೆ ವಾರಾಂತ್ಯದ ಕರ್ಪ್ಯೂ ಜಾರಿ -Vishwanews24 ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಲಾಕ್ ಡೌನ್ ಜಾರಿ ಮಾಡಿ ಜೂ.12 ರಂದು ಜಿಲ್ಲಾಧಿಕಾರಿ […]

ಉಡುಪಿ: ಸಮುದ್ರದಲ್ಲಿ ಬಲವಾದ ಗಾಳಿ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ -Vishwanews24

ಉಡುಪಿ: ಸಮುದ್ರದಲ್ಲಿ ಬಲವಾದ ಗಾಳಿ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ -Vishwanews24 ಉಡುಪಿ : ಕರಾವಳಿಯುದ್ದಕ್ಕೂ ಸಮುದ್ರದ ಮೇಲ್ಮೈಯಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಪ್ರತೀ ಗಂಟೆ […]

ಉದ್ಯಾವರ: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು -Vishwanews24

ಉದ್ಯಾವರ: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು -Vishwanews24 ಕಾಪು: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರಾ ಅವರ ಪುತ್ರ ಮೋಕ್ಷಿತ್ ಕರ್ಕೆರಾ(25) […]