ಕಾಸರಗೋಡು : ಮೀನುಗಾರಿಕೆ ಸಂದರ್ಭ ಸಿಡಿಲು ಬಡಿದು ಮೀನುಗಾರ ಸಾವು -Vishwanews24

ಕಾಸರಗೋಡು : ಮೀನುಗಾರಿಕೆ ಸಂದರ್ಭ ಸಿಡಿಲು ಬಡಿದು ಮೀನುಗಾರ ಸಾವು -Vishwanews24 ಕಾಸರಗೋಡು,: ಮೀನುಗಾರಿಕೆ ಸಂದರ್ಭದಲ್ಲಿ ಸಿಡಿಲು ಬಡಿದು ಮೀನುಗಾರರೊಬ್ಬರು ಮೃತಪಟ್ಟ ದಾರುಣ ಘಟನೆ ಏ.13ರ ಮಂಗಳವಾರ ಮುಂಜಾನೆ ಕಾಸರಗೋಡು ಸಮುದ್ರದಲ್ಲಿ ನಡೆದಿದೆ. ಮೃತಪಟ್ಟವರನ್ನು ಅಡ್ಕತ್ತಬೈಲ್ ಶ್ರೀ ಕುರುಂಭಾ ಕ್ಷೇತ್ರ ಸಮೀಪದ […]

ಬಿಜೆಪಿ ಪರವಾಗಿ ಜನಾಭಿಪ್ರಾಯ ಇಲ್ಲ, ಜನ ವಿರೋಧಿಗಳಾಗಿದ್ದಾರೆ : ಸಿದ್ದರಾಮಯ್ಯ -Vishwanews24

ಬಿಜೆಪಿ ಪರವಾಗಿ ಜನಾಭಿಪ್ರಾಯ ಇಲ್ಲ, ಜನ ವಿರೋಧಿಗಳಾಗಿದ್ದಾರೆ : ಸಿದ್ದರಾಮಯ್ಯ -Vishwanews24 ಮೂರು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.. ಸಾರಿಗೆ ನೌಕರರನ್ನು ಸರ್ಕಾರ ಕರೆದು ಮಾತನಾಡಬೇಕು , ಹೆದರಿಸಿ, ಬೆದರಿಸಿ ಚಳವಳಿ ಹತ್ತಿಕ್ಕಬಾರದು .. ಕೊರೊನಾ ಹೆಚ್ಚಳಕ್ಕೆ ಸರ್ಕಾರವೇ ಹೊಣೆಯಾಗಿದೆ.. ಕೊರೊನಾ ನಿಯಮ […]

ರಾಜ್ಯ​ ಸ​ರ್ಕಾ​ರದ ಬೇಜ​ವಾ​ಬ್ದಾರಿ ನಡ​ವ​ಳಿಕೆ ಹಾಗೂ ಅವೈ​ಜ್ಞಾ​ನಿಕ ಕ್ರಮ​ಗ​ಳಿಂದಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಕಾರಣ : ಕುಮಾ​ರ​ಸ್ವಾಮಿ -Vishwanews24

ರಾಜ್ಯ​ ಸ​ರ್ಕಾ​ರದ ಬೇಜ​ವಾ​ಬ್ದಾರಿ ನಡ​ವ​ಳಿಕೆ ಹಾಗೂ ಅವೈ​ಜ್ಞಾ​ನಿಕ ಕ್ರಮ​ಗ​ಳಿಂದಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಕಾರಣ : ಕುಮಾ​ರ​ಸ್ವಾಮಿ -Vishwanews24 ರಾಮ​ನ​ಗರ: “ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೂ ರಾಜ್ಯ ಸರ್ಕಾರ ಹಾಗೂ ಚುನಾ​ವಣಾ ಆಯೋಗ ಲೋಕ​ಸಭೆ, ವಿಧಾ​ನ​ಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆ […]

ರೈಲು ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಪ್ರಯಾಣಿಸುವ ಮುನ್ನ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಿ..Vishwanews24

ರೈಲು ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಪ್ರಯಾಣಿಸುವ ಮುನ್ನ ಕೋವಿಡ್ ಮಾರ್ಗಸೂಚಿಗಳ ಬಗ್ಗೆ  ತಿಳಿದುಕೊಳ್ಳಿ..Vishwanews24 ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಹೀಗಾಗಿ ರೈಲ್ವೆ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೀಗಾಗಿ ರೈಲಿನಲ್ಲಿ ಪ್ರಯಾಣಿಸುವ ಮುನ್ನ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯವಿದೆ. ರೈಲ್ವೆ […]

ಮಂಗಳೂರು: ಮೀನುಗಾರಿಕಾ ಬೋಟ್‌ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24

ಮಂಗಳೂರು: ಮೀನುಗಾರಿಕಾ ಬೋಟ್‌ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24 ಮಂಗಳೂರು, : ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮಂಗಳೂರು […]

ಉಡುಪಿ : ತಾ. ಪಂ ಮತ್ತು ಜಿ. ಪಂ. ವ್ಯಾಪ್ತಿಯಲ್ಲಿ ಸಭೆಯನ್ನು ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಿ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ : ತಾ. ಪಂ ಮತ್ತು ಜಿ. ಪಂ. ವ್ಯಾಪ್ತಿಯಲ್ಲಿ ಸಭೆಯನ್ನು ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಿ : ಅಶೋಕ್ ಕುಮಾರ್ ಕೊಡವೂರು -Vishwanews24 ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹತ್ತು ಬ್ಲಾಕ್ ಅಧ್ಯಕ್ಷರುಗಳು ಹಾಗೂ ನಾಯಕರ ಸಭೆಯು […]

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24 ಮಂಗಳೂರು : ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ದೂರು ದಾಖಲಾದ ಗಂಟೆಯೊಳಗೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಮಾರ್ಗದರ್ಶನದಲ್ಲಿ ಪಿ ಎಸ್ ಐ ಶಿವಕುಮಾರ್ ಮತ್ತು ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ. […]

ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24

ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24 ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ. ಮಿಂಚಿನಿಂದಾಗಿ ಬ್ರಹ್ಮಾವರ […]

ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು : ಕೇರಳ ಶಾಸಕ ಪಿ ಸಿ ಜಾರ್ಜ್ -Vishwanews24

ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು : ಕೇರಳ ಶಾಸಕ ಪಿ ಸಿ ಜಾರ್ಜ್ -Vishwanews24 ತಿರುವನಂತಪುರ : ”ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು” ಎಂದು ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುವ ಜನಪಕ್ಷನ್ (ಜಾತ್ಯತೀತ) ಪಕ್ಷದ ಶಾಸಕ ಪಿ ಸಿ […]

ಮಂಗಳೂರು: ಮುರಾರಿ ಸಮುದಾಯದ ಜನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಜಯಪ್ರಕಾಶ್ ಹೆಗ್ಡೆ -Vishwanews24

ಮಂಗಳೂರು: ಮುರಾರಿ ಸಮುದಾಯದ ಜನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಜಯಪ್ರಕಾಶ್ ಹೆಗ್ಡೆ -Vishwanews24 ಮಂಗಳೂರು: ಮುರಾರಿ ಸಮುದಾಯದ ಜನರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಈ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ […]