Category: Featured
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24 ನವದೆಹಲಿ: ಪ್ರೇಮಸೌಧ ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಹೀಗಾಗಿ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ […]
ಮಂಗಳೂರು: ನೇತ್ರಾವತಿ ಸೇತುವೆ ಆತ್ಮಹತ್ಯೆ ತಡೆಬೇಲಿ ಮತ್ತು ಸಿಸಿ ಕ್ಯಾಮರಾ ಅಳವಡಿಕೆ : ಶಾಸಕ ವೇದವ್ಯಾಸ ಕಾಮತ್ – Vishwanews24
ಮಂಗಳೂರು: ನೇತ್ರಾವತಿ ಸೇತುವೆ ಆತ್ಮಹತ್ಯೆ ತಡೆಬೇಲಿ ಮತ್ತು ಸಿಸಿ ಕ್ಯಾಮರಾ ಅಳವಡಿಕೆ : ಶಾಸಕ ವೇದವ್ಯಾಸ ಕಾಮತ್ – Vishwanews24 ಮಂಗಳೂರು: ನೇತ್ರಾವತಿ ನದಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ನಡೆಸುವವರ ಶೋಧ ಕಾರ್ಯಗಳಿಗೆ ಜಿಲ್ಲಾಡಳಿತದಿಂದ ಲಕ್ಷಾಂತರ ರೂ ಖರ್ಚಿನ ಹೊರೆಯಾಗುತ್ತಿದ್ದು ಇಂತಹ […]
ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24
ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24 ಕುಂದಾಪುರ: ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಷ್ಟದಲ್ಲಿರುವ ಬ್ಯಾಂಕ್ಗಳನ್ನು ಲಾಭದಲ್ಲಿರುವ ಬ್ಯಾಂಕ್ಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ […]
ಉಜಿರೆ: ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾದ ಯುವತಿಯ ಮೃತದೇಹ ಕಾಡಿನಲ್ಲಿ ಪತ್ತೆ -Vishwanews24
ಉಜಿರೆ: ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾದ ಯುವತಿಯ ಮೃತದೇಹ ಕಾಡಿನಲ್ಲಿ ಪತ್ತೆ -Vishwanews24 ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವತಿಯೊಬ್ಬರು ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾಗಿದ್ದು, ಇದೀಗ ಆಕೆಯ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಯುವತಿಯನ್ನು […]
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ; ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ-Vishwanews24
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ; ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ-Vishwanews24 ಉಡುಪಿ : ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ […]
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24
ಉಡುಪಿ :ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24 ಉಡುಪಿ : ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ […]
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24 ಉಡುಪಿ : ಶ್ರವಣ ಸಮಸ್ಯೆಯ ಬಗ್ಗೆ ಪ್ರಾಥಮಿಕ ಹಂತದಲ್ಲಿಯೇ ತಿಳಿದು, ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯುವುದರಿಂದ ಶ್ರವಣ ದೋಷದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು […]
ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟವರ ಸರ್ಕಾರ ಇದೇನಾ ??: ಕುಮಾರಸ್ವಾಮಿ -Vishwanews24
ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟವರ ಸರ್ಕಾರ ಇದೇನಾ ??: ಕುಮಾರಸ್ವಾಮಿ -Vishwanews24 ಬೆಂಗಳೂರು: ನಿನ್ನೆ ಸಂಜೆ ರಿಲೀಸ್ ಆದ ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಎಲ್ಲೆಲ್ಲು ಭಾರೀ ಚರ್ಚೆಯಾಗುತ್ತಿದೆ. ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಕೂಡ ರಾಜೀನಾಮೆ ನೀಡಿದ್ದಾರೆ. […]
ಉಡುಪಿ: ಮಾರ್ಚ್4 ರಿಂದ 6 ರ ವರೆಗೆ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -Vishwanews24
ಉಡುಪಿ: ಮಾರ್ಚ್4 ರಿಂದ 6 ರ ವರೆಗೆ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -Vishwanews24 ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಾರ್ಚ್ 4 ರಿಂದ 6 ರ ವರೆಗೆ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ಜರುಗಲಿದೆ. ಬೆಳಿಗ್ಗೆ 10 […]
ರಮೇಶ್ ಜಾರಕಿಹೊಳಿ ರಾಜೀನಾಮೆ : ಗೋಕಾಕ್ ಬಂದ್ ಮಾಡಿ ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು -Vishwanews24
ರಮೇಶ್ ಜಾರಕಿಹೊಳಿ ರಾಜೀನಾಮೆ : ಗೋಕಾಕ್ ಬಂದ್ ಮಾಡಿ ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು -Vishwanews24 ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸದಂತೆ ಅವರ ಅಭಿಮಾನಿಗಳು ಹೋರಾಟ ನಡೆಸುತ್ತಿದ್ದು, ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೆ ಗೋಕಾಕ್ ಬಂದ್ ಮಾಡಿ […]
