Category: Featured
ಉಡುಪಿ : ಮೂಗಿ-ಕಿವುಡಿ ಅತ್ಯಾಚಾರ: ಪೋಕ್ಸೋ ಅಪರಾಧಿಗೆ 15 ವರ್ಷ ಜೈಲು: ಸಂತ್ರಸ್ತೆಗೆ 9 ಲಕ್ಷ ಸರಕಾರದಿಂದ ಪರಿಹಾರ ಕೋರ್ಟ್ ಮಹತ್ವದ ಆದೇಶ- vishwanews24
ಉಡುಪಿ : ಮೂಗಿ-ಕಿವುಡಿ ಅತ್ಯಾಚಾರ: ಪೋಕ್ಸೋ ಅಪರಾಧಿಗೆ 15 ವರ್ಷ ಜೈಲು: ಸಂತ್ರಸ್ತೆಗೆ 9 ಲಕ್ಷ ಸರಕಾರದಿಂದ ಪರಿಹಾರ ಕೋರ್ಟ್ ಮಹತ್ವದ ಆದೇಶ ಉಡುಪಿ: ಕಿವಿ ಕೇಳಿಸದ, ಮಾತನಾಡಲು ಬಾರದ 15 ವರ್ಷ ಪ್ರಾಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಹೆಣ್ಣು […]
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಗೆ ಅಧ್ಯಕ್ಷರಾಗಿ ಸಿಎ. ಕವಿತ ಎಮ್ ಪೈ ಟಿ ಆಯ್ಕೆ -Vishwanews24
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಗೆ ಅಧ್ಯಕ್ಷರಾಗಿ ಸಿಎ. ಕವಿತ ಎಮ್ ಪೈ ಟಿ ಆಯ್ಕೆ -Vishwanews24 ಉಡುಪಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ […]
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ : ಕುಮಾರಸ್ವಾಮಿ -Vishwanews24
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ, ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ : ಕುಮಾರಸ್ವಾಮಿ -Vishwanews24 ರಾಮನಗರ: ‘ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ […]
2018ರಿಂದ 2020ರವರೆಗಿನ ಮೂರು ಸಾಲುಗಳ ತುಳು ಅಕಾಡೆಮಿ ಪ್ರಶಸ್ತಿ ಪ್ರಕಟಸಿ, ಮಾರ್ಚ್ 7ರಂದು ಬೆಂಗಳೂರಿನಲ್ಲಿ ವಿತರಣೆ -Vishwanews24
2018ರಿಂದ 2020ರವರೆಗಿನ ಮೂರು ಸಾಲುಗಳ ತುಳು ಅಕಾಡೆಮಿ ಪ್ರಶಸ್ತಿ ಪ್ರಕಟಸಿ, ಮಾರ್ಚ್ 7ರಂದು ಬೆಂಗಳೂರಿನಲ್ಲಿ ವಿತರಣೆ -Vishwanews24 ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರು ಅಕಾಡೆಮಿಯ ಸಿರಿ ಚಾವಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ […]
ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24
ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24 ನವದೆಹಲಿ : “ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ […]
ಮಂಗಳೂರು : ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24
ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24 ಮಂಗಳೂರು: “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ, ಅವರು ಒಂದು ತರಹ ಜೋಕರ್ ಇದ್ದಂಗೆ” ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಕುರಿತು […]
ಕುಂದಾಪುರ:ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯಲ್ಲಿ ವಿನಯ ಕುಮಾರ್ ಸೊರಕೆ -Vishwanews24
ಕುಂದಾಪುರ:ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯಲ್ಲಿ ವಿನಯ ಕುಮಾರ್ ಸೊರಕೆ -Vishwanews24 ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಜನವಿರೋಧಿ ನಿಲುವಿನ ವಿರುದ್ಧ ಹೆಜಮಾಡಿಯಿಂದ ಬೈಂದೂರು ವರೆಗೆ […]
ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮೆಟ್ರೋ ಮ್ಯಾನ್ ಖ್ಯಾತಿಯ ಇ . ಶ್ರೀಧರನ್ -Vishwanews24
ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮೆಟ್ರೋ ಮ್ಯಾನ್ ಎಂದೇ ಖ್ಯಾತಿಯ ಇ . ಶ್ರೀಧರನ್ -Vishwanews24 ಮಲಪ್ಪುರಂ: “ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು” ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. “ಕೇರಳದ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ […]
ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆಗೆ ಗುರ್ಮೆ ಸುರೇಶ್ ಶೆಟ್ಟಿಯಿಂದ ಗೌರವರ್ಪಣೆ -Vishwanews24
ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆಗೆ ಗುರ್ಮೆ ಸುರೇಶ್ ಶೆಟ್ಟಿಯಿಂದ ಗೌರವರ್ಪಣೆ -Vishwanews24 ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಯಾದ ರಮೇಶ್ ಹೆಗ್ಡೆ ಕಲ್ಯಾ ರವರನ್ನು ಶ್ರೀ […]
ಕಾಂಗ್ರೆಸ್ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್ -Vishwanews24
ಕಾಂಗ್ರೆಸ್ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್ -Vishwanews24 ಬೆಂಗಳೂರು: ‘ಸಂಘಟನೆಯ ಜತೆಗೆ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್ 3ರಂದು […]
