Category: Featured
ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24
ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24 ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ.25ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ (29) ಆಯ್ಕೆಯಾಗಿದ್ದಾರೆ. […]
ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24
ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24 ಉಡುಪಿ, : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾರ್ಕಿಂಗ್ ಸ್ಥ ಳದಲ್ಲಿ ತನ್ನ ಬೈಕ್ ನಿಲ್ಲಿಸಿ ಹೋಗಿದ್ದು ಬರುವಾಗ ಬೈಕ್ ಕಳವಾದ […]
ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24
ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24 ಕುಂಜೂರು : ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ […]
ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24
ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24 ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ “ಜನಧ್ವನಿ” ಪಾದಯಾತ್ರೆಯು ಫೆ. 27ರಂದು ಶನಿವಾರ […]
ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24
ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24 ಹರಿದ್ವಾರ: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಅಹಮದಾಬಾದ್ ನ ನವೀಕೃತ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ […]
ಉಡುಪಿ : ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ : ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24 ಉಡುಪಿ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ, ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ ಬಸ್ಗಳಲ್ಲಿ, ಮಕ್ಕಳಿಗೆ ಸ್ಪಷ್ಟವಾಗಿ ಕಾಣುವಂತೆ ಚೈಲ್ಡ್ಲೈನ್ ಸಂಖ್ಯೆ 1098 ಸಂಖ್ಯೆಯ ಮಾಹಿತಿಯನ್ನು […]
ಉಡುಪಿ ಸಿಎ ಇನ್ಸ್ಟಿಟ್ಯೂಟ್ಗೆ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ -Vishwanews24
ಉಡುಪಿ ಸಿಎ ಇನ್ಸ್ಟಿಟ್ಯೂಟ್ಗೆ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ -Vishwanews24 ಉಡುಪಿ : ಕೋವಿಡ್ ಸಂದರ್ಭದಲ್ಲೂ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ತೋರಿಸಿದ ಇನ್ಸ್ಟಿಟ್ಯೂಟ್ಆಫ್ಚಾರ್ಟೆಡ್ ಅಕೌಂಟೆಂಟ್ಸ್ ಆಫ್ಇಂಡಿಯಾದ ಉಡುಪಿ ಶಾಖೆ ಹಾಗೂ ಉಡುಪಿ ಸಿಕಾಸಕ್ಕೂ SIRC ಮಟ್ಟದಲ್ಲಿ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ ದೊರೆತಿದೆ. ಕೊರೋನಸಾಂಕ್ರಾಮಿಕದ ಕಾರಣಕಾಲದಲ್ಲೂ […]
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24 ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ […]
ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಗುರುವಂದನೆ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರ ಗೆ ಹುಟ್ಟುಹಬ್ಬ ಸಂಭ್ರಮ ಹಾಗೂ ಅಭಿನಂದನೆ -Vishwanews24
ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಗುರುವಂದನೆ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರ ಗೆ ಹುಟ್ಟುಹಬ್ಬ ಸಂಭ್ರಮ ಹಾಗೂ ಅಭಿನಂದನೆ -Vishwanews24 ಮಂಗಳೂರು:ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ […]
ಮುಂದಿನ ವಿಧಾನಸಭಾ ಚುನವಣೆಗೆ ನಾನೇ ಗೋಲ್ ಕೀಪರ್ , ಬಿಜೆಪಿಗೆ ಒಂದೇ ಒಂದು ಗೋಲ್ ಸಂಪಾದಿಸಲು ಬಿಡುವುದಿಲ್ಲ.. ಮಮತಾ ಬ್ಯಾನರ್ಜಿ – Vishwanews24
ಪ್ರಧಾನಿ ನರೇಂದ್ರ ಮೋದಿ ಒಬ್ಬ ದಂಗೆಕೋರ, ಟ್ರಂಪ್ಗೆ ಬಂದ ಅದೇ ದುರ್ಗತಿ ಮೋದಿಗೂ ಬರಲಿದೆ .. ಮುಂದಿನ ವಿಧಾನಸಭಾ ಚುನವಣೆಗೆ ನಾನೇ ಗೋಲ್ ಕೀಪರ್ , ಬಿಜೆಪಿಗೆ ಒಂದೇ ಒಂದು ಗೋಲ್ ಸಂಪಾದಿಸಲು ಬಿಡುವುದಿಲ್ಲ.. ಮಮತಾ ಬ್ಯಾನರ್ಜಿ – Vishwanews24 ಹೂಗ್ಲಿ: […]
