ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು. ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು […]

ಸಾಹಿತಿ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ – vishwanews24

ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್‌.ಎಲ್‌ ಭೈರಪ್ಪ  ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ […]

ಮಂಗಳೂರು: ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ – vishwanews24

ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ […]

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು – vishwanews24

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು […]

ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ;  ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು – vishwanews24

ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ;  ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ […]

ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ – vishwanews24

ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ ಉಡುಪಿ,: ಜಿಲ್ಲೆಯಲ್ಲಿ ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ ನೀಡಲಾಗುವುದು ಮತ್ತು ಕೆಂಪು ಕಲ್ಲಿನ ಮೇಲಿನ ರಾಯಲ್ಟಿಯನ್ನು ಟನ್‌ಗೆ ಸುಮಾರು 175 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ […]

ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ – vishwanews24

ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ ಬೆಂಗಳೂರು:  ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ  (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು […]

ಮಹೇಶ್ ಶೆಟ್ಟಿ  ತಿಮರೋಡಿ ಜಿಲ್ಲೆಯಿಂದ ಗಡಿಪಾರಿಗೆ ಆದೇಶ  – vishwanews24

ಮಹೇಶ್ ಶೆಟ್ಟಿ  ತಿಮರೋಡಿ ಜಿಲ್ಲೆಯಿಂದ ಗಡಿಪಾರಿಗೆ ಆದೇಶ  ಬೆಳ್ತಂಗಡಿ: ಜಿಲ್ಲಾ ವ್ಯಾಪ್ತಿಯಲ್ಲಿ 32ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಿಂದ ಗಡಿಪಾರು ಮಾಡಲು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತಿಮರೋಡಿ […]

ಕಟೀಲು ದೇವಳದ ಸೇವಾ ದರ ಪರಿಷ್ಕರಣೆಯಲ್ಲಿ ಸರಕಾರದ  ಯಾವುದೇ ಪಾತ್ರವಿಲ್ಲ : ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟನೆ – vishwanews24

ಕಟೀಲು ದೇವಳದ ಸೇವಾ ದರ ಪರಿಷ್ಕರಣೆಯಲ್ಲಿ ಸರಕಾರದ  ಯಾವುದೇ ಪಾತ್ರವಿಲ್ಲ ; ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು : ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟನೆ ಮುಲ್ಕಿ: “ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿನ ಸೇವೆಗಳ ದರವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ […]

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ – vishwanews24

ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಂಗಳೂರು: ದಸರಾ ಮತ್ತು ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್ಟಿಸಿ ಮಂಗಳೂರು ವಿಭಾಗವು ವಿಶೇಷ […]