ಬಂಟ್ವಾಳ : ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್‌ ಕಾನ್‌ಸ್ಟೇಬಲ್  ಬಂಧನ – vishwanews24

ಬಂಟ್ವಾಳ : ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್‌ ಕಾನ್‌ಸ್ಟೇಬಲ್  ಬಂಧನ ಬಂಟ್ವಾಳ: ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿಯನ್ನು ಪೊಲೀಸರು […]

ಉಡುಪಿ:ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಂತ ರಮೇಶ್ ಕಾಂಚನ್ ಗೆ ಬಿಜೆಪಿ ಪಕ್ಷವನ್ನು ಟೀಕಿಸುವ ನೈತಿಕತೆಯೇ ಇಲ್ಲ : ಅಭಿರಾಜ್ ಸುವರ್ಣ – vishwanews24

ಉಡುಪಿ:ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಂತ ರಮೇಶ್ ಕಾಂಚನ್ ಗೆ ಬಿಜೆಪಿ ಪಕ್ಷವನ್ನು ಟೀಕಿಸುವ ನೈತಿಕತೆಯೇ ಇಲ್ಲ : ಅಭಿರಾಜ್ ಸುವರ್ಣ ಉಡುಪಿ: ಅಲ್ಪಸಂಖ್ಯಾತರ ವೋಟ್ ಬ್ಯಾಂಕಿಗಾಗಿ ಭಯೋತ್ಪಾದಕರಿಗೂ ಬೆಂಗಾವಲಾಗಿ ನಿಲ್ಲುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಗೆ ದೇಶ ರಕ್ಷಣೆಯ […]

ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್‌ ಗಾಂಧಿ ಆರೋಪ – vishwanews24

ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್‌ ಗಾಂಧಿ ಆರೋಪ ಬರ್ಲಿನ್‌ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಬರ್ಲಿನ್‌ನಲ್ಲಿರುವ […]

ಉಡುಪಿ : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಎಸ್ಪಿ ಗೆ ಮನವಿ – vishwanews24

ಉಡುಪಿ : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಎಸ್ಪಿ ಗೆ ಮನವಿ ಉಡುಪಿ: ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ […]

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ : ಡಿಕೆಶಿ – vishwanews24

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ : ಡಿಕೆಶಿ ಬೆಂಗಳೂರು : ರಾಜ್ಯದೊಳಗಿನ ಯಾವುದೇ ವಿಚಾರಗಳನ್ನು ರಾಜ್ಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಅನಾವಶ್ಯಕ ಗೊಂದಲವನ್ನು ಸೃಷ್ಟಿಸುತ್ತಿರುವುದು ಮಾಧ್ಯಮಗಳೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […]

ಮೂಳೂರು : ಲಾರಿಗೆ ವಾಹನ ಅಡ್ಡವಿರಿಸಿ ಚಾಲಕ ಮತ್ತು ನಿರ್ವಾಹಕನಿಗೆ ಹಲ್ಲೆಗೈದು ಪರಾರಿ – vishwanews24

 ಮೂಳೂರು : ಲಾರಿಗೆ ವಾಹನ ಅಡ್ಡವಿರಿಸಿ ಚಾಲಕ ಮತ್ತು ನಿರ್ವಾಹಕನಿಗೆ ಹಲ್ಲೆಗೈದು ಪರಾರಿ ಕಾಪು: ಮುಂಬಯಿಯಿಂದ ಕೊಚ್ಚಿಗೆ ಹೋಗುತ್ತಿದ್ದ ಲಾರಿಗೆ 2 ಟೆಂಪೋ ಟ್ರಾವಲೆರ್ ವಾಹನಗಳನ್ನು ಅಡ್ಡವಿರಿಸಿ ಚಾಲಕ ಮತ್ತು ನಿರ್ವಾಹಕನಿಗೆ ಕಬ್ಬಿಣದ ರಾಡ್, ಲಿವರ್, ಸ್ಪಾನರ್‌ನಿಂದ ಹಲ್ಲೆಗೈದು ಪರಾರಿಯಾದ ಘಟನೆ ರಾಷ್ಟ್ರೀಯ […]

ಪಡುಬಿದ್ರಿ :  ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ – vishwanews24

ಪಡುಬಿದ್ರಿ :  ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ ಪಡುಬಿದ್ರಿ: ಅದಮಾರು ಅಂಬೇಡ್ಕರ್ ನಗರ ದರ್ಕಾಸ್ತು ನಿವಾಸಿ, ಬಿ. ಕೃಷ್ಣಪ್ಪ (65) ಎಂಬವರು ಡಿ. 21ರಂದು ಬೆಳಿಗ್ಗೆ ಮನೆಯಿಂದ ಬೀಡಿ ತೆಗೆದುಕೊಂಡು ಬರುವುದಾಗಿ ಹೇಳಿ ಹೋದವರು ಮನೆಗೆ ಹಿಂದಿರುಗಿ ಬಾರದೇ ನಾಪತ್ತೆಯಾಗಿದ್ದಾರೆ. […]

ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ  “ಕೆಒಎ” ಪ್ರಶಸ್ತಿ ಪ್ರದಾನ – vishwanews24

ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ  “ಕೆಒಎ” ಪ್ರಶಸ್ತಿ ಪ್ರದಾನ ಕಾರ್ಕಳ: ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ. ರವಿವಾರ ಬೆಂಗಳೂರಿನ ಲೋಕ […]

ಉಡುಪಿ : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹದ ಪ್ರಕರಣ ಸಮಗ್ರ ತನಿಖೆಯಾಗಲಿ :  ರಮೇಶ್ ಕಾಂಚನ್ – vishwanews24

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹದ ಪ್ರಕರಣ ಸಮಗ್ರ ತನಿಖೆಯಾಗಲಿ :  ರಮೇಶ್ ಕಾಂಚನ್ ಉಡುಪಿ: ರಾಜ್ಯದ ಯಾವುದೇ ಮೂಲೆಯಲ್ಲಿ ಅಕ್ರಮ ವಿದೇಶಿ ನುಸುಳುಕೋರರ ಬಂಧನವಾದರೆ ಕಾಂಗ್ರೆಸ್ ವಿರುದ್ದ ಆರೋಪ ಮಾಡುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ತಮ್ಮದೇ ಪಕ್ಷದ […]

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ – vishwanews24

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ  ಮೈಸೂರು :ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು […]