ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಉಡುಪಿ: ಪ್ರಥಮ ಬಾರಿಗೆ ಕರಾವಳಿ ಭಾಗದ ಮಂಗಳೂರಿನಲ್ಲಿ ದಿನಾಂಕ ಸೆಪ್ಟೆಂಬರ್ 18 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು […]

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸೆ.17ರಿಂದ ವಾಹನ ಸಂಚಾರದಲ್ಲಿ ಬದಲಾವಣೆ – vishwanews24

 ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸೆ.17ರಿಂದ ವಾಹನ ಸಂಚಾರದಲ್ಲಿ ಬದಲಾವಣೆ  ಸಾರ್ವಜನಿಕರು ಬದಲಿ ಮಾರ್ಗ ಬಳಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚನೆ ಮಂಗಳೂರು: ಸೆ.18ರಂದು ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು […]

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ – vishwanews24

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ .. ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ.. ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ.. ನವದೆಹಲಿ: ಚಂದನವನದ ಹಿರಿಯ ನಟ ಅನಂತ್‌ ನಾಗ್‌ ಅವರನ್ನು ಭಾರತೀಯ ಚಿತ್ರರಂಗದ […]

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ – vishwanews24

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ 76ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ನಾಯಕರು ಅವರಿಗೆ ಶುಭಾಶಯ ಕೋರಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ […]

ಉಡುಪಿ: 10 ತಿಂಗಳ ಹಿಂದೆ ನಡೆದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; 10 ತಿಂಗಳ ಬಳಿಕ ಆರೋಪಿ ಬಂಧನ ಉಡುಪಿ: 10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದೀಯು ದಮನ್ ಕೇಂದ್ರಾಡಳಿತ ಪ್ರದೇಶದ […]

ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿ – vishwanews24

ಲಾಡ್ಜ್‌ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿ ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) […]

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಕಲಬುರಗಿ: ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂದು ಪಟ್ಟು ಹಿಡಿದು ವೇದಿಕೆ ತೊರೆದ ಬಿಜೆಪಿ ನಾಯಕರ ನಡೆಗೆ ಗ್ರಾಮೀಣಾಭಿವೃದ್ಧಿ […]

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಜೊತೆಗೆ ಎರಡನೇ ಭಾಷೆಯಾಗಿ ಸ್ಥಾನಮಾನ […]

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಯುವಜನ ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ […]

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು – vishwanews24

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ವರ್ಷ (23) ಮೃತರು ಎಂದು ತಿಳಿದು ಬಂದಿದೆ. ಮಂಗಳೂರು : ಅಪಘಾತದಲ್ಲಿ ಯುವಕನ […]