Category: Featured
ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ – vishwanews24
ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ […]
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ – vishwanews24
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ಘಾಟಿ ಮಾರ್ಗದಲ್ಲಿ ಇತ್ತೀಚೆಗಷ್ಟೇ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಭಾಗದ ರೈಲ್ವೇ ಸಂಚಾರದ ಸುಧಾರಣೆಗೆ ಪೂರಕವಾಗಿದೆ. ಆದರೆ ಬೆಂಗಳೂರು-ಗೋವಾ […]
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ – vishwanews24
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು […]
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ – vishwanews24
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ […]
ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್ಲೈನ್ಸ್ – vishwanews24
ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್ಲೈನ್ಸ್ ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ […]
ಉಡುಪಿ: ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಯೋಗೇಶ್ ವಿ ಶೆಟ್ಟಿ ಮೂರನೇ ಬಾರಿಗೆ ಪುನರಾಯ್ಕೆ – vishwanews24
ಉಡುಪಿ: ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಯೋಗೇಶ್ ವಿ ಶೆಟ್ಟಿ ಮೂರನೇ ಬಾರಿಗೆ ಪುನರಾಯ್ಕೆ ಉಡುಪಿ: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿಯವರು ಸತತ ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಪಕ್ಷದ ವರಿಷ್ಠರಾದ ಎಚ್ ಡಿ ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಬೃಹತ್ […]
ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ : ಆದಿತ್ಯನಾಥ್ – vishwanews24
ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ : ಆದಿತ್ಯನಾಥ್ ಹೊಸದಿಲ್ಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ. ಬಾರಾಬಂಕಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಬಾಬರಿ ಮಸೀದಿ ನಿರ್ಮಾಣವನ್ನು ‘ಖಿಯಾಮತ್’ (ಅಂತ್ಯದಿನ) ದಿನಕ್ಕೆ […]
ಬೆಂಗಳೂರು: ತಂದೆ-ತಾಯಿಯ ಹತ್ಯೆಗೈದ ಮಗ – vishwanews24
ಬೆಂಗಳೂರು: ಕೌಟುಂಬಿಕ ಕಲಹ ; ತಂದೆ-ತಾಯಿಯ ಹತ್ಯೆಗೈದ ಮಗ ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ತಂದೆ, ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ಮಗನನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಂದೆ ನವೀನ್ ಚಂದ್ರ ಭಟ್ (60) ಹಾಗೂ ತಾಯಿ ಡಾ.ಶ್ಯಾಮಲಾ […]
ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ – vishwanews24
ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ […]
ಮಣಿಪಾಲ : ಮಾದಕ ವಸ್ತು ಮಾರಾಟ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24
ಮಣಿಪಾಲ : ಮಾದಕ ವಸ್ತು ಮಾರಾಟ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ […]










