ಉಡುಪಿ: ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಹಿನ್ನೆಲೆ ; ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತಾ ವ್ಯವಸ್ಥೆ -vishwanews24

ಉಡುಪಿ: ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಹಿನ್ನೆಲೆ ; ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತಾ ವ್ಯವಸ್ಥೆ ಉಡುಪಿ : ಸೆಪ್ಟೆಂಬರ್ 4 ಮತ್ತು 5ರಂದು ನಡೆಯಲಿರುವ ಜನಪ್ರಿಯ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ […]

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ನಾಯ್ರಾ’ ನೂತನ ನ್ಯಾಚುರಲ್ ಜೆಮ್‌ಸ್ಟೋನ್ ಕಲೆಕ್ಷನ್ ಬುಧವಾರ ಅನಾವರಣಗೊಳಿಸಲಾಯಿತು. ಮುಖ್ಯ ಅತಿಥಿಗಳಾದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ […]

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

 ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಯಮನಪ್ಪ ಮಾದರ (40) ಎಂಬ ವ್ಯಕ್ತಿಯು ಆಗಸ್ಟ್ 9 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ […]

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ ನೀಡಿರುವ ಬೆಳವಣಿಗೆಗೆ ಪ್ರತಿಕ್ರಿಯೆಯಾಗಿ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. […]

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸಿಇಓ ಆಗಿ […]

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ -vishwanews24

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಗಾದ್ರೂ ಮಾಡಿ ರಾಹುಲ್ ಗಾಂಧಿ ಅವರನ್ನ ರಾಜಕೀಯವಾಗಿ ಮುಗಿಸಬೇಕೆಂದು ಸಂಚು ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ‘ಶುದ್ಧೀಕರಣ’ […]

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಬುಧವಾರ ಮುಳುಗಡೆಯಾಗಿದ್ದು, 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟ್‌ನಲ್ಲಿದ್ದ ಸುಮಾರು ಆರು […]

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವು ಆಹಾರ ತಯಾರಿಕಾ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿದೆ. […]

ಉಡುಪಿ : ಯುವತಿ ನಾಪತ್ತೆ  -vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ. ಯುವತಿಯು ಹೆಚ್ಚಾಗಿ […]

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ -vishwanews24

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು : ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ. ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು […]