Category: Featured
ಮುಲ್ಕಿ: ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆಯಲ್ಲಿ ತಪ್ಪಿದ ವಂಚನೆ : ಡಿಜಿಟಲ್ ಅರೆಸ್ಟ್ ನಿಂದ ಪಾರಾದ ವೃದ್ಧ ದಂಪತಿ – vishwanews24
ಮುಲ್ಕಿ: ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆಯಲ್ಲಿ ತಪ್ಪಿದ ವಂಚನೆ : ಡಿಜಿಟಲ್ ಅರೆಸ್ಟ್ ನಿಂದ ಪಾರಾದ ವೃದ್ಧ ದಂಪತಿ ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು ಅಸಾಂವಿಧಾನಿಕ ಡಿಜಿಟಲ್ ಅರೆಸ್ಟ್ ಮೂಲಕ […]
ಪಡುಬಿದ್ರಿ : ಹೆದ್ದಾರಿಯಲ್ಲಿ ಮೀನಿನ ತ್ಯಾಜ್ಯ ನೀರನ್ನು ಸುರಿದ ವಾಹನಕ್ಕೆ 5,000 ರೂ. ದಂಡ – vishwanews24
ಪಡುಬಿದ್ರಿ : ಹೆದ್ದಾರಿಯಲ್ಲಿ ಮೀನಿನ ತ್ಯಾಜ್ಯ ನೀರನ್ನು ಸುರಿದ ವಾಹನಕ್ಕೆ 5,000 ರೂ. ದಂಡ ಪಡುಬಿದ್ರಿ : ತ್ಯಾಜ್ಯವನ್ನು ನಿರ್ದಾಕ್ಷಿಣ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯುವವರ ವಿರುದ್ಧ ಸ್ಥಳೀಯ ಆಡಳಿತವು ಜಾಗರೂಕತೆಗೊಂಡಿದೆ. ಅಲ್ಲದೇ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ. ಬುಧವಾರ, ಪಡುಬಿದ್ರಿ ಬಳಿಯ ರಾಷ್ಟ್ರೀಯ […]
ದ್ವೇಷ ಭಾಷಣ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ – vishwanews24
ದ್ವೇಷ ಭಾಷಣ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ ಬೆಂಗಳೂರು: ದ್ವೇಷ ಭಾಷಣವನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025ಕ್ಕೆ […]
ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು – vishwanews24
ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್ ಆಗ್ರಹ ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ ನವದೆಹಲಿ: ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್ ರಸ್ತೆಗೆ ಭೂಮಿ […]
ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿದ್ದನ್ನು ನಾನಂತೂ ಕೇಳಿಲ್ಲ : ಸಿ.ಟಿ ರವಿ – vishwanews24
ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿದ್ದನ್ನು ನಾನಂತೂ ಕೇಳಿಲ್ಲ : ಸಿ.ಟಿ ರವಿ ಚಿಕ್ಕಮಗಳೂರು: ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿಲ್ಲ, ನಾನಂತೂ ಹೇಳಿದ್ದನ್ನು ಕೇಳಿಲ್ಲ. ಮಸೀದಿಗಳಲ್ಲೂ ಹೇಳಿಕೊಟ್ಟಿಲ್ಲ. ಮದ್ರಾಸಗಳಲ್ಲಿ ಹೇಳಿಕೊಟ್ಟಿದ್ರೆ ಭಯೋತ್ಪಾದಕರುಗಳೇ […]
ಪಡುಬಿದ್ರಿ : ಟೈಯರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಟೆಂಪೋ – vishwanews24
ಪಡುಬಿದ್ರಿ : ಟೈಯರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಟೆಂಪೋ ಕಾಪು: ಟೆಂಪೋವೊಂದು ಎರ್ಮಾಲ್ ತೆಂಕದ ಬಳಿ ಟೈಯರ್ ಸ್ಫೋಟಗೊಂಡ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಘಟನೆ ಡಿ.4ರ ಗುರುವಾರ ನಡೆದಿದೆ. ಕೋಟೇಶ್ವರದಿಂದ ಪಡುಬಿದ್ರೆಗೆ ಅಕ್ಕಿ ತುಂಬಿಸಿಕೊಂಡು […]
ದ್ವೇಷ ಭಾಷಣ ಮಸೂದೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ : ಪರಮೇಶ್ವರ್ -vishwanews24
ದ್ವೇಷ ಭಾಷಣ ಮಸೂದೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ .. ದ್ವೇಷ ಭಾಷಣ ಮಸೂದೆಯನ್ನ ಬಿಜೆಪಿ ಟಾರ್ಗೆಟ್ ಮಾಡೋದಕ್ಕೆ ತರ್ತಿಲ್ಲ : ಪರಮೇಶ್ವರ್ ಬೆಂಗಳೂರು: ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ […]
ಉಡುಪಿ: ಆನ್‌ಲೈನ್ ವಂಚನೆ : 12.25 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – vishwanews24
ಉಡುಪಿ: ಆನ್‌ಲೈನ್ ವಂಚನೆ: ₹ 12.25 ಲಕ್ಷ ಕಳೆದುಕೊಂಡ ವ್ಯಕ್ತಿ ಉಡುಪಿ: ಅಧಿಕ ಲಾಭಾಂಶದ ಆಸೆಗೆ ಆನ್‌ಲೈನ್ ಲಿಂಕ್ ಬಳಸಿ ಹೂಡಿಕೆ ಮಾಡಿದ ವಿದೇಶದಲ್ಲಿ ಉದ್ಯೋಗದಲ್ಲಿರುವ ಹೆರ್ಮುಂಡೆ ನಿವಾಸಿಯೊಬ್ಬರು 12.25 ಲಕ್ಷ ರೂ. ಕಳೆದುಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಹೆರ್ಮುಂಡೆ ವಿಷ್ಣುಮೂರ್ತಿ ದೇವಸ್ಥಾನ […]
ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ – vishwanews24
ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ […]
ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ : ರಾಹುಲ್ ಗಾಂಧಿ ಅಸಮಾಧಾನ – vishwanews24
ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ : ರಾಹುಲ್ ಗಾಂಧಿ ಅಸಮಾಧಾನ ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ […]










