Category: Featured
ಪುತ್ತೂರು : ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ ;10 ಗ್ರಾಂ ಎಂಡಿಎಂಎ ವಶಕ್ಕೆ – vishwanews24
ಪುತ್ತೂರು : ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ – 10 ಗ್ರಾಂ ಎಂಡಿಎಂಎ ವಶಕ್ಕೆ ಪುತ್ತೂರು: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ರೈಲ್ವೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ […]
ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ – vishwanews24
ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಬುಧವಾರವೂ ಭಾರಿ ವ್ಯತ್ಯಯ ಉಂಟಾಗಿದೆ. ಒಟ್ಟು 142 ಇಂಡಿಗೋ ವಿಮಾನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಆ ಪೈಕಿ ಕೆಲವು ವಿಳಂಬವಾದರೆ ಇನ್ನು ಕೆಲವು […]
ಉಡುಪಿ: ನಮ್ಮ ಶಾಲೆಯ ರಸ್ತೆ ಸರಿ ಇಲ್ಲ, ಸರಿಪಡಿಸಿ ; ಪುಟಾಣಿ ವಿದ್ಯಾರ್ಥಿಯಿಂದ ಆಯುಕ್ತರಿಗೆ ದೂರು – vishwanews24
ಉಡುಪಿ: ನಮ್ಮ ಶಾಲೆಯ ರಸ್ತೆ ಸರಿ ಇಲ್ಲ, ಸರಿಪಡಿಸಿ ; ಪುಟಾಣಿ ವಿದ್ಯಾರ್ಥಿಯಿಂದ ಆಯುಕ್ತರಿಗೆ ದೂರು ಉಡುಪಿ: ಉಡುಪಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿವೆ. ಈ ಮಧ್ಯೆ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದ್ದು ರಸ್ತೆ ರಿಪೇರಿಗೂ ತೊಡಕಾಗಿದೆ. ಇದೇ […]
ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ -ಮೂರು ವರ್ಷದ ಬಾಲಕ ಸಾವು – vishwanews24
ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ -ಮೂರು ವರ್ಷದ ಬಾಲಕ ಸಾವು ಚಾರ್ಮಾಡಿ : ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಪುಟ್ಟ ಬಾಲಕನೊಬ್ಬ ಸಾವನಪ್ಪಿದ ಘಟನೆ ಡಿಸೆಂಬರ್ 3 ರಂದು […]
ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದ ಇಂಡಿಗೋ – viswhanews24
ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದ ಇಂಡಿಗೋ ಬೆಂಗಳೂರು ಏರ್‌ಪೋರ್ಟ್‌ನಲ್ಲಿ 73 ವಿಮಾನಗಳ ಹಾರಾಟ ರದ್ದು ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ […]
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 25/26/27 ರಂದು “ಕಾಪು ಕಡಲ ಪರ್ಬ” :vishwanews24
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 25/26/27 ರಂದು “ಕಾಪು ಕಡಲ ಪರ್ಬ” :vishwanews24 ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ವತಿಯಿಂದ ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಡಿಸೆಂಬರ್ […]
ಹೃದಯಾಘಾತ :ನವವಿವಾಹಿತ ಸಾವು – vishwanews24
ಹೃದಯಾಘಾತ :ನವವಿವಾಹಿತ ಸಾವು ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್ (30) ಸೋಮವಾರ ಹೃದಯಾಘಾತದಿಂದ (Heart Attack) ನಿಧನರಾದರು. ಇದೇ ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್ ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಡುಪಿ : […]
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. […]
ಉಡುಪಿ : ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ – vishwanews24
ಉಡುಪಿ : ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ. ಎ. ಪೈ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನ 10ನೇ […]
ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು – vishwanews24
ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ರದ್ದು ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, […]









