Category: Featured
ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಧಾರ್ಮಿಕ, ಪ್ರವಾಸಿ ಕ್ಷೇತ್ರಗಳನ್ನು ಸಂದರ್ಶಿಸಲು ಕೆಎಸ್‌ಆರ್‌ಟಿಸಿ (KSRTC) ಮಂಗಳೂರಿನಿಂದ ವಿವಿಧ ವಿಶೇಷ ‘ದಸರಾ ಟೂರ್ […]
ಅ.11ರಿಂದ ಉಚ್ಚಿಲ ದಸರಾ ವೈಭವ : ಚಿನ್ನದ ಹೊಳಪಿನಲ್ಲಿ ಕಂಗೊಳಿಸಲಿದೆ ದಸರಾ ದರ್ಬಾರ್ ಮಂಟಪ – vishwanews24
ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ ದಸರಾ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಡಾ. ಜಿ. ಶಂಕರ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಸಂಘ, ಕ್ಷೇತ್ರಾಡಳಿತ ಸಮಿತಿ ಹಾಗೂ […]
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಅ.7ರಂದು ಸತತ 25 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಈ ಹಿನ್ನೆಲೆ ಬಿಜೆಪಿ […]
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್ ಎಸ್. ಕುಮಾರ್(14) ಎಂಬ ಬಾಲಕನ ಮೃತದೇಹ ಮಂಗಳವಾರ ಸಂಜೆ ಹೆಜಮಾಡಿ ಕೋಡಿಯ ಶಾಂಭವಿ […]
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಆ.6ರ ಮಂಗಳವಾರ ಕರಿಕ್ಕಳ-ನಿಂತಿಕಲ್ಲು ನಡುವಿನ ಮುಚ್ಚಿಲ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಶಾಸಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮುಚ್ಚಿಲ ಸಮೀಪ ಎದುರಿನಿಂದ ಸಾಗುತ್ತಿದ್ದ […]
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ – vishwanews24
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ ಅಂತ ಹೇಳುತ್ತಾರೆ. ಮದ ಇಳಿಸಲಿ ಯಾರು ಬೇಡ ಅಂದರು. ಮದ ನನಗೆ ಇದ್ದರೆ ಇಳಿಸಲಿ ಎಂದು ಸಿಎಂ ಡಿಕೆ ಶಿವಕುಮಾರ್ […]
ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ ಎಚ್ಚರ ತಪ್ಪಿದರೆ ಅದು ಯಾವತ್ತಿಗೂ ಜೀವಂತ ಜ್ವಾಲಾಮುಖಿಯಾಗಬಲ್ಲದು. ಹಾಗಾಗಿ ಅಲ್ಲಿ ದುಡಿಯುವ ಕಾರ್ಮಿಕ ವರ್ಗದ ಹಿತರಕ್ಷಣೆ, ಜಿಲ್ಲೆಯ ಜನರ ಸುರಕ್ಷತೆಯನ್ನು […]
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ […]
ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್ ಪೈ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ (ಅ.06) ಬೆಳಗ್ಗೆ ನಡೆದಿದೆ. ಮಂಜುನಾಥ್ (ಮಂಜಣ್ಣ) ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ […]
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ […]










