UDUPI : ಎಲ್ಲರಿಗೂ ನಮಸ್ಕಾರ.. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ – vishwanews24

ಉಡುಪಿ ಶ್ರೀ ಕೃಷ್ಣ ಮಠದ ಪಾರಾಯಣ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ ಪಾರಾಯಣ ವೇದಿಕೆಯಲ್ಲಿ.. ಎಲ್ಲರಿಗೂ ನಮಸ್ಕಾರ .. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಈ ವಿಗ್ರಹದ ದರ್ಶನದಿಂದ ಆತ್ಮೀಯ ಆಧ್ಯಾತ್ಮಿಕ ಆನಂದ […]

UDUPI : ಭಗವದ್ಗೀತೆಯ 15 ನೇ ಅಧ್ಯಾಯ ಪಠಣ ಮಾಡಿದ ಪ್ರಧಾನಿ ಮೋದಿ ; ಕೃಷ್ಣನಗರಿಯಲ್ಲಿ ಮೊಳಗಿದ ಗೀತೋಪದೇಶ- vishwanews24

ಭಗವದ್ಗೀತೆಯ 15 ನೇ ಅಧ್ಯಾಯ ಪಠಣ ಮಾಡಿದ ಪ್ರಧಾನಿ ಮೋದಿ ಮೋದಿ‌ ಜೊತೆ ವೇದಿಕೆಯಲ್ಲಿದ್ದ ಗಣ್ಯರಿಂದ ಪಠಣ ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲು ಮರದ ಬೆಳ್ಳಿ ಮುಚ್ಚಿಸಿದ ಮೊಸರು ಕಡೆಯುವ ಕಡೆಗೋಲು ಉಡುಪಿ ಶ್ರೀ ಕೃಷ್ಣನ ಕೈಯಲ್ಲಿ ಇರುವುದು ಇದೇ ಕಡೆಗೋಲು […]

UDUPI : ಪ್ರಧಾನಿ ಮೋದಿಗೆ “ಭಾರತ ಭಾಗ್ಯ ವಿದಾತ” ಬಿರುದು ನೀಡಿ ಸನ್ಮಾನಿಸಿದ ಪುತ್ತಿಗೆ ಶ್ರೀ – vishwanews24

UDUPI : ಪ್ರಧಾನಿ ಮೋದಿಗೆ “ಭಾರತ ಭಾಗ್ಯ ವಿದಾತ” ಬಿರುದು ನೀಡಿ ಸನ್ಮಾನಿಸಿದ ಪುತ್ತಿಗೆ ಶ್ರೀ ಮೋದಿಗೆ ತಿಲಕವಿಟ್ಟು ತುಳಸಿಮಣಿ ನೀಡಿದ ಸ್ವಾಮೀಜಿ ವೇದಿಕೆಯಲ್ಲಿ ಮೋದಿಗೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ಹಾರಾರ್ಪಣೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸ್ವಾಗತ ಭಾಷಣ […]

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ – vishwanews24

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ   ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ. ಕೆಲವೇ ಕ್ಷಣಗಳಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ […]

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ಬೃಹತ್ ರೋಡ್ ಶೋ – vishwanews24

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ರೋಡ್ ಶೋ ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ […]

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ – ಯುವಕ ಅರೆಸ್ಟ್ ; ಪೋಕ್ಸೋ ಪ್ರಕರಣ ದಾಖಲು – vishwanews24

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ ; ಯುವಕ ಅರೆಸ್ಟ್ – ಪೋಕ್ಸೋ ಪ್ರಕರಣ ದಾಖಲು ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ […]

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ – vishwanews24

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ ಪಣಂಬೂರು: ಇಲ್ಲಿನ ಬೀಚ್‌ನಲ್ಲಿ ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವುಗೈದ‌ ಅಪ್ರಾಪ್ತ‌ವಯಸ್ಕ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಗೈಯ್ಯಲಾಗಿದ್ದ 12 ಗ್ರಾಂ ತೂಕದ ಚೈನ್, 2 ಗ್ರಾಂ ತೂಕದ ಲಾಕೆಟ್, ತಲಾ 2 ಗ್ರಾಂ ತೂಕದ […]

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ  – vishwanews24

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ; ಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಯವರು ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಹೊಸದಿಲ್ಲಿಯಿಂದ ಭಾರತೀಯ ವಾಯುಪಡೆ ವಿಮಾನದಲ್ಲಿ ಬೆಳಗ್ಗೆ 10:25ಕ್ಕೆ […]

ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ – vishwanews24

ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ –600ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿ ಕೊಲಂಬೊ: ಶ್ರೀಲಂಕಾದಲ್ಲಿಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ  ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ […]

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಪುನರಾಯ್ಕೆ – vishwanews24

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಪುನರಾಯ್ಕೆ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಬಂಟರ ಯಾನೆ ನಾಡವರ ಮಾತೃ ಸಂಘದ […]