ಮಲ್ಪೆ:  ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು – vishwanews24

ಮಲ್ಪೆ: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು ಮಲ್ಪೆ: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು […]

ಉಡುಪಿಗೆ ಇಂದು ಮೋದಿ : ಮೋದಿಯ ಸ್ವಾಗತಿಸಲು ಸಜ್ಜಾಗಿ ನಿಂತ ಕೃಷ್ಣನೂರು – vishwanews24

ಕೃಷ್ಣನೂರು ಉಡುಪಿಗೆ ಇಂದು ಮೋದಿ: ಎಲ್ಲೆಡೆ ಅಲರ್ಟ್, ಇಲ್ಲಿದೆ ಕಾರ್ಯಕ್ರಮದ ವಿವರ  ಉಡುಪಿ: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿಇವತ್ತು ಕೃಷ್ಣನೂರು ಉಡುಪಿಗೆ  ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ […]

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ : ಸುನಿಲ್ ಕುಮಾರ್  – vishwanews24

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ : ಸುನಿಲ್ ಕುಮಾರ್ ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್  ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ […]

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ; ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ : ಜಮೀರ್ ಅಹ್ಮದ್ ಖಾನ್ – vishwanews24

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ; ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ : ಜಮೀರ್ ಅಹ್ಮದ್ ಖಾನ್ ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ […]

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳ  ; ಸಾವಿರಾರು ರೂ. ಮೌಲ್ಯದ  ನಗದು ಕಳವು – vishwanews24

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳ  ; ಸಾವಿರಾರು ರೂ. ಮೌಲ್ಯದ  ನಗದು ಕಳವು ಬಂಟ್ವಾಳ : ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. […]

ಉಳ್ಳಾಲ : ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ : ಆರೋಪಿಗಳ ಬಂಧನ – vishwanews24

ಉಳ್ಳಾಲ : ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ : ಆರೋಪಿಗಳ ಬಂಧನ ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ […]

ಹೈಕಮಾಂಡ್ ಚರ್ಚಿಸಿ ಎಲ್ಲವನ್ನ ಸೆಟಲ್ ಮಾಡುತ್ತೆ : ಮಲ್ಲಿಕಾರ್ಜುನ ಖರ್ಗೆ – vishwanews24

ಹೈಕಮಾಂಡ್ ಚರ್ಚಿಸಿ ಎಲ್ಲವನ್ನ ಸೆಟಲ್ ಮಾಡುತ್ತೆ : ಮಲ್ಲಿಕಾರ್ಜುನ ಖರ್ಗೆ ಬೆಂಗಳೂರು: ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್‌ ಜನರನ್ನ ಕರೆಸಿ ಮಾತನಾಡ್ತೀನಿ. ಹೈಕಮಾಂಡ್‌ ಎಲ್ಲವನ್ನ ಸೆಟಲ್‌ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ತಿಳಿಸಿದರು. ಇಂದು ದೆಹಲಿಯ ಇಂದಿರಾ […]

ಮಂಗಳೂರು : ಅತಿವೇಗ, ನಿರ್ಲಕ್ಷ್ಯದ ಚಾಲನೆ ; ಸಿಟಿ ಬಸ್ ವಶಕ್ಕೆ ಪಡೆದ ಪೊಲೀಸರು – vishwanews24

ಮಂಗಳೂರು : ಅತಿವೇಗ, ನಿರ್ಲಕ್ಷ್ಯದ ಚಾಲನೆ ; ಸಿಟಿ ಬಸ್ ವಶಕ್ಕೆ ಪಡೆದ ಪೊಲೀಸರು ಮಂಗಳೂರು: ಲಾಲ್‌ಬಾಗ್‌ನಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ಸನ್ನು ಬುಧವಾರ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ತಡೆದ ಘಟನೆ ನಡೆದಿದೆ. ಅತಿವೇಗ […]

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ – vishwanews24

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದಕ್ಕೆ ಮುನ್ನ ಬನ್ನಂಜೆಯ ನಾರಾಯಣಗುರು […]

ಮಣಿಪಾಲ : ವೈದ್ಯೆಯ ಮೊಬೈಲ್ ಹ್ಯಾಕ್ : 3.70 ಲಕ್ಷ ರೂ. ಆನ್‌ಲೈನ್ ವಂಚನೆ – vishwanews24

ಮಣಿಪಾಲ : ವೈದ್ಯೆಯ ಮೊಬೈಲ್ ಹ್ಯಾಕ್ : 3.70 ಲಕ್ಷ ರೂ. ಆನ್‌ಲೈನ್ ವಂಚನೆ ಮಣಿಪಾಲ: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ […]