Category: Featured
ಉಡುಪಿ : ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ : ಯಶ್ಪಾಲ್ ಸುವರ್ಣ – vishwanews24
ಉಡುಪಿ : ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ : ಯಶ್ಪಾಲ್ ಸುವರ್ಣ ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ ಎನ್ನುವುದು ಸಚಿವ ರಾಜಣ್ಣರ ವಜಾಗೊಳಿಸುವುದರಿಂದ ಸಾಬೀತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ರಾಹುಲ್ […]
ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ – vishwanews24
ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ […]
ಸಹಕಾರ ಸಚಿವ ಕೆಎನ್ ರಾಜಣ್ಣ ರಾಜೀನಾಮೆ – vishwanews24
ಸಹಕಾರ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ […]
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ – vishwanews24
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ ನವದೆಹಲಿ : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು […]
ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವು – vishwanews24
ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವು ಕಾರ್ಕಳ : ಮಾಳ ಚೆಕ್ ಪೊಸ್ಟ್ ಬಳಿ ಕ್ಯಾಂಟಿನ್ ನಡೆಸಿಕೊಂಡಿದ್ದ ವ್ಯಕ್ತಿಯೊಬ್ಬರು ರಾತ್ರಿ ಕ್ಯಾಂಟಿನ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಮಾಳ ಗ್ರಾಮದ ಮಲ್ಲಾರು ನಿವಾಸಿ ಗಿರೀಶ್ ಪ್ರಭು(49) ಎಂದು […]
ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ – vishwanews24
ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ ಬಂಟ್ವಾಳ : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ […]
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ : ಸಿಟಿ ರವಿ ಆಕ್ರೋಶ – vishwanews24
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ : ಸಿಟಿ ರವಿ ಆಕ್ರೋಶ ಬೆಂಗಳೂರು : ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿಟಿ […]
ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು – vishwanews24
ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ. ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ […]
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮಾ – vishwanews24
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮಾ ಬೆಂಗಳೂರು: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚುವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ […]
ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ – vishwanews24
ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ ಉಡುಪಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲಾ ಸಮಿತಿಯ “ರಜತ ಸಂಭ್ರಮ”-25, ಟೈಲರ್ಸ್ ವೃತ್ತಿ ಬಾಂಧವರ ಬೃಹತ್ ಸಮಾವೇಶ ಹಾಗೂ ಮಹಾಸಭೆ ಇದೇ […]










