ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರಾಟ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ […]

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಯುವ ಬರಹಗಾರರ ವಿಭಿನ್ನ ಪ್ರಯೋಗಗಳು ಗಮನ ಸೆಳೆಯುತ್ತಿರುವ ಸಂದರ್ಭದಲ್ಲಿ, ಸುಮಂತ್ ಗಾಣಿಗ ಅವರ ‘ಕಸದ ಚೀಲ’ ಎಂಬ ಕಥೆ ಕನ್ನಡಪ್ರಭ […]

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ “ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ” : ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಯಶಸ್ವಿ ನಾಯಕಿ ಹಾಗೂ ಅನುಭವಿ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ತಮ್ಮ […]

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ […]

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ ಕ್ರಾಸ್ ವರೆಗೆ ರಸ್ತೆಯ  ಒಂದು ಬದಿ ಪೂರ್ಣ ಹಾಳಾಗಿದ್ದು  ವಾಹನ ಸವಾರರು ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಎಂದು ಆಗ್ರಹಿಸಿ […]

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ದಾಳಿ ನಡೆಸಿ ವಶಕ್ಕೆ ಪಡೆದಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು, ಈ […]

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಹಂದಾಡಿ ರೈಲ್ವೆ ಲೆವೆಲ್ ಕ್ರಾಸಿಂಗ್ […]

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಕಳ ವತಿಯಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಸುನಿಲ್ ಕುಮಾರ್ […]

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಪ್ಟೆಂಬರ್ 30 ರಂದು ಸಂಭವಿಸಿದ ದುರಂತದಲ್ಲಿ ಮೃತ ಪಟ್ಟ ಹಳೆಯಂಗಡಿಯ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ […]