Category: Featured
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ […]
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ […]
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ […]
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ ಉಡುಪಿ: ಸಪ್ಟೆಂಬರ್ 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ದೇವಾಮಾತೆ ಕನ್ಯಾಮರಿಯಮ್ಮ ಜನ್ಮದಿನವಾಗಿದ್ದು, ಈ ದಿನವನ್ನು ಕರಾವಳಿ ಭಾಗದ […]
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ […]
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲು […]
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ದುರಂತದಲ್ಲಿ ಕನ್ನಡಿಗರೂ ಸಿಲುಕಿಕೊಂಡಿದ್ದು, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ […]
ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24
ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ […]
ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ – vishwanews24
ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರು ಬುಧವಾರ ಭೇಟಿ ನೀಡಿ, ಸೌಜನ್ಯಾ ಅವರ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರೊಂದಿಗೆ […]
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಉಚ್ಚಿಲ ಮೂಲದ ಹಸನ್ ಯು. ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ […]










