ಜೂ. 12 ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ:  ಜೂ. 14ರಂದು  ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ  – vishwanews24

ಜೂ. 12 ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ:  ಜೂ. 14ರಂದು  ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ  ಮಂಗಳೂರು: ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ […]

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ – vishwanews24

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ ಮಂಗಳೂರು: ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ […]

ನಾಳೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಆರಂಭ – vishwanews24

ನಾಳೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಆರಂಭ ನವದೆಹಲಿ: ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9  ಉಪಗ್ರಹ ಬುಧವಾರ ಸಂಜೆ ಉಡಾವಣೆಗೊಳ್ಳಲಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ  ಬಾಹ್ಯಾಕಾಶ ಯಾತ್ರೆ ಆರಂಭಿಸಲಿದ್ದಾರೆ. ಶುಕ್ಲಾ ಅವರ ಜೊತೆಗೆ ಇತರೆ […]

ಮಂಗಳೂರು: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ : ಬಿವೈ ವಿಜಯೇಂದ್ರ ಆರೋಪ – vishwnaews24

ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ : ಬಿವೈ ವಿಜಯೇಂದ್ರ ಆರೋಪ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. […]

ಕಾಲ್ತುಳಿತ ಪ್ರಕರಣ : ಹೆಬ್ರಿ ಮೂಲದ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್  ಹಸ್ತಾಂತರ  – vishwanews24

ಕಾಲ್ತುಳಿತ ಪ್ರಕರಣ : ಹೆಬ್ರಿ ಮೂಲದ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್  ಹಸ್ತಾಂತರ  ಉಡುಪಿ: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತಳಾದ ಹೆಬ್ರಿ ಮೂಲದ ಅವಘಡದಲ್ಲಿ ಮೃತಳಾದ ಚಿನ್ಮಯಿ ಶೆಟ್ಟಿ (19) ಕುಟುಂಬಕ್ಕೆ ಸರ್ಕಾರದ […]

ಉಡುಪಿ:  ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

ಉಡುಪಿ:  ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ […]

ಕುಂದಾಪುರ: ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ vishwanews24

ಕುಂದಾಪುರ: ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ ಕುಂದಾಪುರ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು, ಕೋಡಿಯ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, […]

ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ – vishwanews24

ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ  ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.11ರಂದು ಮಲೆನಾಡು, ಕರಾವಳಿ […]

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ – vishwanews24

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. […]

ಉಡುಪಿ : ಜೂ. 11 ರಂದು ಮಿನಿ ಉದ್ಯೋಗ ಮೇಳ – vishwanews24

ಉಡುಪಿ : ಜೂ. 11 ರಂದು ಮಿನಿ ಉದ್ಯೋಗ ಮೇಳ ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, […]