ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ – vishwanews24

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ ಉಡುಪಿ: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಜಿಲ್ಲೆಯ ಆಹಾರ, ಆಚಾರ ವಿಚಾರ ಮತ್ತು ಆತಿಥ್ಯಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ಜಗತ್ತಿನ ಮೂಲೆಮೂಲೆಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ […]

ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು – vishwanews24

ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಬಳಿಯ ಉಚ್ಚಿಲ ಕಳತ್ತೂರು ಚೇತನ್ (26) […]

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ – vishwanews24

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ […]

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ, ಕೊಲೆ  ಪ್ರಕರಣ : ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್  – vishwanews24

ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿದರೆ ಇಂತಹ ಕ್ರೂರ ಕೃತ್ಯಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದ ಹೈಕೋರ್ಟ್ ಮಂಗಳೂರು: ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು […]

ಕೈಕೊಟ್ಟ ಪ್ರೇಯಸಿ: ನೊಂದ ಬಾಡಿಬಿಲ್ಡರ್ ನೇಣುಬಿಗಿದುಕೊಂಡು ಆತ್ಮಹತ್ಯೆ – vishwanews24

ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಳು ಎಂಬ ಕಾರಣಕ್ಕೆ ರಾಜ್ಯ ಮಟಂದ ದೇಹದಾರ್ಡ್ಯ ಪಟುವೊಬ್ಬರು ಡೆತನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆ ವ್ಯಾಪ್ತಿಯ […]

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಜಿ. ಪರಮೇಶ್ವರ್  – vishwanews24

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಜಿ. ಪರಮೇಶ್ವರ್  ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಸ್ಟೀಸ್ ಕುನ್ಹಾ […]

ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ನಟ ವಿಜಯ ರಾಘವೇಂದ್ರ – vishwanews24

ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ನಟ ವಿಜಯ ರಾಘವೇಂದ್ರ  ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅವರನ್ನು ಮಠದ ಪರವಾಗಿ ಆತ್ಮೀಯವಾಗಿ […]

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು – vishwanews24

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ […]

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ ; ಮಹಿಳೆ ಸಾವು – vishwanews24

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ ; ಮಹಿಳೆ ಸಾವು ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ  ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ […]

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ; ಆರೋಪಿಗಳು ಪರಾರಿ – vishwanews24

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ; ಆರೋಪಿಗಳು ಪರಾರಿ ಮಂಗಳೂರು : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿ‌ನ ಸುದೆಮುಗೇರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ […]