ಪಾಕ್ ನಾಗರಿಕರನ್ನ ಗುರುತಿಸಿ ಭಾರತದಿಂದ ಹೊರಕಳಿಸಿ : ರಾಜ್ಯದ ಸಿಎಂಗಳಿಗೆ ಅಮಿತ್ ಶಾ ಖಡಕ್ ಸಂದೇಶ – vishwanews24

ಪಾಕ್ ನಾಗರಿಕರನ್ನ ಗುರುತಿಸಿ ಭಾರತದಿಂದ ಹೊರಕಳಿಸಿ  : ರಾಜ್ಯದ ಸಿಎಂಗಳಿಗೆ ಅಮಿತ್ ಶಾ ಖಡಕ್ ಸಂದೇಶ ನವದೆಹಲಿ: ಭಾರತ ದೇಶದಲ್ಲಿರುವ ಪಾಕ್ ಪ್ರಜೆಗಳನ್ನ ಗುರುತಿಸಿ ಭಾರತದಿಂದ ಹೊರ ಕಳಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲ ರಾಜ್ಯದ ಸಿಎಂಗಳಿಗೆ ಖಡಕ್ […]

ವರದಕ್ಷಿಣೆ ಕಿರುಕುಳ : ಗರ್ಭಿಣಿ ಕೊಲೆ ಆರೋಪ, ಪತಿ ಅರೆಸ್ಟ್ – vishwanews24

ವರದಕ್ಷಿಣೆ ಕಿರುಕುಳ : ಗರ್ಭಿಣಿ ಆತ್ಮಹತ್ಯೆ -ಕೊಲೆ ಆರೋಪ ; ಪತಿ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲು ರಾಯಚೂರು: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ […]

ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ರಸ್ತೆ ಕಾಮಗಾರಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ – vishwanews24

ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ರಸ್ತೆ ಕಾಮಗಾರಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ    ಮಂಗಳೂರು: ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣಕನ್ನಡ […]

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ – vishwanews24

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್  ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43 ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27 ರ ಭಾನುವಾರ […]

ಸಹಕಾರ ಭಾರತಿ ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಭೋಳ ಸದಾಶಿವ ಶೆಟ್ಟಿಯ ಅಧಿಕಾರ ದುರುಪಯೋಗದ ಹಿನ್ನೆಲೆ ಅನರ್ಹ ಗೊಳಿಸಿ ಆದೇಶ : vishwanews24

ಸಹಕಾರ ಭಾರತಿ ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಭೋಳ ಸದಾಶಿವ ಶೆಟ್ಟಿಯ ಅಧಿಕಾರ ದುರುಪಯೋಗದ ಹಿನ್ನೆಲೆ ಅನರ್ಹ ಗೊಳಿಸಿ ಆದೇಶ : vishwanews24 ಉಡುಪಿ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘ (ರಿ) ಬೋಳ ಇದರ ಅಧ್ಯಕ್ಷರಾದ ಬಿ. ಸದಾಶಿವ ಶೆಟ್ಟಿ […]

ಪಹಲ್ಗಾಮ್ ದಾಳಿ :ಪಾಕಿಸ್ತಾನದಲ್ಲಿರುವ ಭಾರತೀಯರು  ಶೀಘ್ರ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸೂಚನೆ – vishwanews24

ಪಹಲ್ಗಾಮ್ ದಾಳಿ :ಪಾಕಿಸ್ತಾನದಲ್ಲಿರುವ ಭಾರತೀಯರು  ಶೀಘ್ರ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸೂಚನೆ ನವದೆಹಲಿ:ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನದಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.ಕೇಂದ್ರ ಸರ್ಕಾರ ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ […]

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ – vishwanews24

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ ಏ. 26 ರಂದು ಕಾಪು ಹಾಗೂ ಏ 28 ರಂದು ಉಡುಪಿ DC ಕಛೇರಿ ಮುಂಭಾಗ ಪ್ರತಿಭಟನಾ ಅಭಿಯಾನ ಉಡುಪಿ :  ಕೇಂದ್ರ […]

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ – vishwanews24

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ : ಸಿಎಂ ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಉಡುಪಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ; ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ – vishwanews24

ಉಡುಪಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ; ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ […]

ಪಹಲ್ಗಾಮ್‌ ದಾಳಿ : ಉಗ್ರರಿಗೆ , ಸಂಚು ರೂಪಿಸಿದವರಿಗೆ ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ : ಮೋದಿ – vishwanews24

ಪಹಲ್ಗಾಮ್‌ ದಾಳಿ : ಉಗ್ರರಿಗೆ , ಸಂಚು ರೂಪಿಸಿದವರಿಗೆ ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ : ಮೋದಿ ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ […]