Category: Featured
ಮುಲ್ಕಿ : ರಿಕ್ಷಾ ಚಾಲಕ ಶರೀಫ್ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ – vishwanews24
ಮುಲ್ಕಿ : ರಿಕ್ಷಾ ಚಾಲಕ ಶರೀಫ್ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ ಕುಂಜತ್ತೂರಿನ ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ರಿಕ್ಷಾ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿಯಾದ ಆಟೋ ಚಾಲಕ ಮುಹಮ್ಮದ್ ಶರೀಫ್ ರವರ ನಿಗೂಡ ಸಾವು […]
ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು – vishwanews24
ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ […]
ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ ; ಕೋರಿಕೆ ಸ್ವೀಕರಿಸದಂತೆ ಸಲಹೆ – vishwanews24
ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ ; ಕೋರಿಕೆ ಸ್ವೀಕರಿಸದಂತೆ ಸಲಹೆ ಬೆಂಗಳೂರು: అಪರಿಚಿತರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ನಿಮ್ಮ ಸ್ನೇಹಿತರಿಗೆ ಹಣ ಕಳಹಿಸುವಂತೆ ಸಂದೇಶ ಕಳಿಸಬಹುದು. ಇದರ ಬಗ್ಗೆ […]
ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ – vishwanews24
ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ ರಾಮನಗರ: ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಾಗಡಿಯ […]
ಉಡುಪಿ : ಕಾಂಗ್ರೆಸ್ ಮಹಿಳೆಯರಿಗೆ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ನೀಡಿದೆ: ಸೌಮ್ಯ ರೆಡ್ಡಿ – vishwanews24
ಉಡುಪಿ : ಕೇಂದ್ರ ಸರಕಾರ ಕಳೆದ 10 ವರ್ಷಗಳಿಂದ ಅಚ್ಚೆದಿನ್ ಎನ್ನುತ್ತಲೇ ಇದ್ದು, ಅದೆಲ್ಲೂ ಕಣ್ಣಿಗೆ ಕಾಣಿಸುತ್ತಿಲ್ಲ ಬ್ರಿಟಿಷರ ರೀತಿ ಒಡೆದು ಆಳುವ ನೀತಿಯನ್ನು ಬಿಜೆಪಿ ಇಂದು ಅನುಸರಿಸುತ್ತಿದೆ : ಸೌಮ್ಯ ರೆಡ್ಡಿ ಉಡುಪಿ : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ […]
ನಾರಾವಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ ; ಇಬ್ಬರು ಸ್ಥಳದಲ್ಲಿಯೇ ಮೃತ್ಯು – vishwanews24
ನಾರಾವಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ ; ಇಬ್ಬರು ಸ್ಥಳದಲ್ಲಿಯೇ ಮೃತ್ಯು ಬೆಳ್ತಂಗಡಿ: ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ. […]
ಉಡುಪಿ : ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24
ಉಡುಪಿ : ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ–ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ […]
ಉಡುಪಿ : ಯುವಕ ನಾಪತ್ತೆ – vishwanews24
ಉಡುಪಿ : ಯುವಕ ನಾಪತ್ತೆ ಉಡುಪಿ : ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬAಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ […]
ಉಡುಪಿ: ಮಗನೊಂದಿಗೆ ತಾಯಿ ನಾಪತ್ತೆ – vishwanews24
ಉಡುಪಿ: ಮಗನೊಂದಿಗೆ ತಾಯಿ ನಾಪತ್ತೆ ಉಡುಪಿ,: ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುವುದಾಗಿ ತಿಳಿಸಿ, ಏಪ್ರಿಲ್ 5 ರಂದು ತನ್ನ 7 ವರ್ಷಧ ಮಗ ಭವಿಷ್ ಎಸ್ (7) ನೊಂದಿಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ […]
ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ – vishwanews24
ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ ತಮಿಳುನಾಡು : ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಸ್ವಯಂ ಪ್ರೇರಿತರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕೆಳಗಿಳಿದಿದ್ದರಿಂದ ಅಲ್ಲದೇ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ […]

