Category: Featured
ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – vishwanews24
ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ ಮಂಗಳೂರು : ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. […]
ಮೆಟ್ರೋ ಪ್ರಯಾಣ ದರ 5% ಏರಿಕೆ : ಫೆ.9 ರಿಂದ ಜಾರಿಗೆ – vishwanews24
ಮೆಟ್ರೋ ಪ್ರಯಾಣ ದರ 5% ಏರಿಕೆ : ಫೆ.9 ರಿಂದ ಜಾರಿಗೆ ಬೆಂಗಳೂರು: ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ […]
ಉಡುಪಿ : ವಂದೇ ಭಾರತ್ ರೈಲು ಕರಾವಳಿಗೆ ವಿಸ್ತರಣೆ: ಕೇಂದ್ರ ರೈಲ್ವೇ ಸಚಿವರಿಗೆ ಕೋಟ ಮನವಿ – vishwanews24
ಉಡುಪಿ : ವಂದೇ ಭಾರತ್ ರೈಲು ಕರಾವಳಿಗೆ ವಿಸ್ತರಣೆ: ಕೇಂದ್ರ ರೈಲ್ವೇ ಸಚಿವರಿಗೆ ಕೋಟ ಮನವಿ ಉಡುಪಿ: ವಂದೇ ಭಾರತ್ ರೈಲನ್ನು ಕರಾವಳಿಗೆ ವಿಸ್ತರಣೆ ಸಹಿತ ಕೊಂಕಣ ರೈಲ್ವೇ ಹಳಿಗಳ ದ್ವಿಪಥ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ […]
ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ – vishwanews24
ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ ಮುಂಬೈ : ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]
ಕಾರ್ಕಳ : ಯುವಕ ನಾಪತ್ತೆ – vishwanews24
ಕಾರ್ಕಳ : ಯುವಕ ನಾಪತ್ತೆ ಕಾರ್ಕಳ: ಪ್ಲಿಪ್‌ಕಾರ್ಟ್ ಕಂಪೆನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಮುಂಡ್ಕೂರು ಗ್ರಾಮದ ಯಜ್ಞೇಶ್ ಮಾಧವ ಆಚಾರ್ಯ (39) ಎಂಬವರು ಫೆ.1ರಂದು ಸಂಜೆ ವೇಳೆ ಸಾಲದ ಬಗ್ಗೆ ಪತ್ರ ಬರೆದಿಟ್ಟು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ […]
ಬೆಳ್ತಂಗಡಿ : ಯುವತಿ ನಾಪತ್ತೆ – vishwanews24
ಬೆಳ್ತಂಗಡಿ : ಯುವತಿ ನಾಪತ್ತೆ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನಿಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ […]
ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ; ಸಹಸವಾರೆ ಸಾವು – vishwanews24
ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ; ಸವಾರ ಗಾಯ ಸಹಸವಾರೆ ಸಾವು ಮಂಗಳೂರು : ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ […]
ಉಡುಪಿ : ಯುವತಿ ನಾಪತ್ತೆ – vishwanews24
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆಯಲ್ಲಿರುವ ಅಣ್ಣನ ಮನೆಗೆ ಬಂದಿದ್ದ ಸಂಗೀತಾ (24) ಎಂಬ ಯುವತಿಯು ಫೆಬ್ರವರಿ 2 ರಿಂದ ನಾಪತ್ತೆಯಾಗಿರುತ್ತಾರೆ. 4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, […]
ಕಾರ್ಕಳ ಮಹಾಮಸ್ತಕಾಭಿಷೇಕ ವಿಶೇಷ ಅನುದಾನಕ್ಕೆ ಖಾದರ್‌ಗೆ ಡಾ| ಎಂ ಎನ್ ಆರ್ ಮನವಿ – vishwanews24
ಕಾರ್ಕಳ ಮಹಾಮಸ್ತಕಾಭಿಷೇಕ ವಿಶೇಷ ಅನುದಾನಕ್ಕೆ ಖಾದರ್‌ಗೆ ಡಾ| ಎಂ ಎನ್ ಆರ್ ಮನವಿ ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ […]
ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು – vishwanews24
ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ […]










