Category: Featured
ಬಿಜೆಪಿಯವರಿಗೆ ನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ : ಜಿ.ಪರಮೇಶ್ವರ್ – vishwanews24
ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ , ಬಿಜೆಪಿಗೆ ಸಹಿಸಲು ಆಗುತ್ತಿಲ್ಲ : ಜಿ.ಪರಮೇಶ್ವರ್ ಬೆಂಗಳೂರು : ನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ. ಬಿಜೆಪಿ ಪಕ್ಷದವರು ಕಾಣೆ ಆಗುತ್ತೇವೆ ಅನ್ನೋ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. […]
ಉಡುಪಿ: ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ : ರಮೇಶ್ ಕಾಂಚನ್ ಆಗ್ರಹ – vishwanews24
ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಅವರ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ : ರಮೇಶ್ ಕಾಂಚನ್ ಉಡುಪಿ: ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ […]
ಸುಳ್ಯ: ಇಲಿ ಪಾಷಾಣ ಸೇವಿಸಿದ ತಾಯಿ, ಮಗ : ಮಗಸಾವು ; ತಾಯಿ ಗಂಭೀರ – vishwanews24
ಸುಳ್ಯ: ಇಲಿ ಪಾಷಾಣ ಸೇವಿಸಿದ ತಾಯಿ, ಮಗ : ಮಗಸಾವು ; ತಾಯಿ ಗಂಭೀರ ಸುಳ್ಯ: ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ […]
ಮಂಗಳೂರು: ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಮುಸ್ಲಿಂ ಧರ್ಮಗುರು ಬಂಧನ – vishwanews24
ಮಂಗಳೂರು: ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಮುಸ್ಲಿಂ ಧರ್ಮಗುರು ಬಂಧನ ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ಲೈಂಕಿಕ ಕಿರುಕುಳ ನೀಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿವಾಸಿ, ಮುಸ್ಲಿಂ ಧರ್ಮಗುರು ಜಿ.ಅಬ್ದುಲ್ […]
ಕಾರ್ಕಳ: ದೈವ ನರ್ತನದಲ್ಲಿ ಅದ್ಭುತ ಪ್ರದರ್ಶನ ; ದೈವದ ಕೋಲಕ್ಕೆ ಬಣ್ಣ ಹಚ್ಚಿದ 11 ವರ್ಷದ ಬಾಲಕ – vishwanews24
ಕಾರ್ಕಳ : ದೈವ ನರ್ತನದಲ್ಲಿ ಅಚ್ಚರಿ ಮೂಡಿಸಿದ ಬಾಲಕ ; ತನ್ನಿಮಾನಿಗ ದೈವದ ಕೋಲಕ್ಕೆ ಬಣ್ಣ ಹಚ್ಚಿದ 11 ವರ್ಷದ ಸಮರ್ಥ್ ಉಡುಪಿ: 11 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ. ಕಾರ್ಕಳ […]
ಉಡುಪಿ : ಕಾಂಗ್ರೆಸ್ ಸರಕಾರದ ವಿರುದ್ಧ ಎ.10ರಂದು ಬಿಜೆಪಿ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ – vishwanews24
ಉಡುಪಿ : ಎ.10ರಂದು ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6 ರಂದು ಜಿಲ್ಲೆಯ ಎಲ್ಲಾ 1,112 ಬೂತ್‌ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ […]
ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ : ದಿನೇಶ್ ಗುಂಡೂರಾವ್ – vishwanews24
ವಕ್ಸ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ : ದಿನೇಶ್ ಗುಂಡೂರಾವ್ ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ […]
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ – vishwanews24
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ […]
2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ಅರೆಸ್ಟ್ – vishwanews24
2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ಅರೆಸ್ಟ್- ಸೇವೆಯಿಂದ ವಜಾ ಚಂಡೀಗಢ,: 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. […]
ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ವಿದೇಶಿ ವ್ಯಕ್ತಿಗಳಿಂದ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ – vishwanews24
ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ವಿದೇಶಿ ವ್ಯಕ್ತಿಗಳಿಂದ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ ಮಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ […]




