ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ- vishwanews24

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ […]

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್ – vishwanews24

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್  9 ಮೀನುಗಾರರು ಅಪಾಯದಿಂದ ಪಾರು  ಬೈಂದೂರು:  ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ […]

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ – vishwanews24

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ ಬೆಳ್ತಂಗಡಿ: ಅನಾಮಿಕ ಗುರುತಿಸಿದ ಏಳನೆಯ ಸ್ಥಳದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಂತರವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನದಿಬದಿಯಲ್ಲಿಯೇ ಇದ್ದ ಏಳನೇ […]

ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ: ಪ್ರದೀಪ್ ಬೇಲಾಡಿ – vishwanews24

ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ: ಪ್ರದೀಪ್ ಬೇಲಾಡಿ ಕಾರ್ಕಳ : ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಟಾಪನೆಯಾದ ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು […]

ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ – vishwanews24

ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ ಉಡುಪಿ: ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ (ಜಿಎಸ್ ಟಿ) ಜಾಗೃತಿ […]

ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ – vishwanews24

ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ […]

ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ – vishwanews24

ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ ಬೆಂಗಳೂರು: ಹಣಕಾಸು, ಕೌಟುಂಬಿಕ ವಿಷಯಕ್ಕೆ ಪದೇ ಪದೇ ಪತಿ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು ಮಗು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಂಗಳವಾರ ನಡೆದಿದೆ. […]

ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ :  ನಾಮಪತ್ರ ಸಲ್ಲಿಕೆಗೆ ಆ. 21 ಕೊನೆಯ ದಿನ – vishwanews24

ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ :  ನಾಮಪತ್ರ ಸಲ್ಲಿಕೆಗೆ ಆ. 21 ಕೊನೆಯ ದಿನ ಹೊಸದಿಲ್ಲಿ: ಸೆಪ್ಟೆಂಬರ್ 9ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಗಸ್ಟ್ 21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಂದು ಶುಕ್ರವಾರ ಭಾರತೀಯ ಚುನಾವಣಾ ಆಯೋಗ […]

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ – vishwanews24

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ ಬೆಂಗಳೂರು:  ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ […]

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ – vishwanews24

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ […]