ಉಡುಪಿ : ಮಾ. 11 ರಂದು ಮಿನಿ ಉದ್ಯೋಗ ಮೇಳ – vishwanews24

 ಉಡುಪಿ,  ಮಾ. 11 ರಂದು ಮಿನಿ ಉದ್ಯೋಗ ಮೇಳ  ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.   ಎಸ್.ಎಸ್.ಎಲ್.ಸಿ, ಪಿ.ಯು.ಸಿ, […]

 ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ  – vishwanews24

 ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ   ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ […]

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ   – vishwanews24

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ   ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ […]

ಮುಡಾ ಪ್ರಕರಣ : ಸಿದ್ದರಾಮಯ್ಯ ಪತ್ನಿಗೆ ರಿಲೀಫ್ – ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ – vishwanews24

ಮುಡಾ ಪ್ರಕರಣ : ಸಿದ್ದರಾಮಯ್ಯ ಪತ್ನಿಗೆ ರಿಲೀಫ್ – ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ […]

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – vishwanews24

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ   ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2025 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ […]

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ – vishwanews24

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ ಬಾಗಲಕೋಟೆ: 2025ನೇ ಸಾಲಿನ ಕರ್ನಾಟಕ ಬಜೆಟ್​​ ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಸಭಾ […]

ಉಡುಪಿ: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ  : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ  : ಪ್ರಸಾದ್ ರಾಜ್ ಕಾಂಚನ್ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ. ಬಜೆಟ್ ನಲ್ಲಿ […]

ಉಡುಪಿ:  ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್ :  ರಮೇಶ್ ಕಾಂಚನ್ – vishwanews24

ಉಡುಪಿ:  ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್ :  ರಮೇಶ್ ಕಾಂಚನ್ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ತನ್ನ ದಾಖಲೆಯ 16ನೇ ಬಜೆಟ್ ಸರ್ವ ಜನರಿಗೆ ಸಮಪಾಲು ಸಮಬಾಳು ನೀಡುವುದಾಗಿದೆ. ಗ್ಯಾರಂಟಿ ಯೋಜನೆ ಗಳಿಗೆ 51 […]

ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡನೆ : ಯಶ್ಪಾಲ್ ಸುವರ್ಣ – vishwanews24

ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡನೆ : ಯಶ್ಪಾಲ್ ಸುವರ್ಣ ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ […]

Karnataka Budget 2025 : ಹಲವು ಯೋಜನೆಗಳ ಬಜೆಟ್ ಭಾಷಣದ ಮುಖ್ಯಾಂಶಗಳು ; ಇಲ್ಲಿದೆ ಮಾಹಿತಿ – vishwanews24

Karnataka Budget 2025 : ಹಲವು ಯೋಜನೆಗಳ ಬಜೆಟ್ ಭಾಷಣದ ಮುಖ್ಯಾಂಶಗಳು ; ಇಲ್ಲಿದೆ ಮಾಹಿತಿ  ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸಿದ್ದು, ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕೃಷಿ […]