Category: Featured
ಧರ್ಮಸ್ಥಳ ಪ್ರಕರಣ : ತನಿಖೆ ಆರಂಭಿಸಿದ ಎಸ್‌ಐಟಿ – vishwanews24
ಧರ್ಮಸ್ಥಳ ಪ್ರಕರಣ : ತನಿಖೆ ಆರಂಭಿಸಿದ ಎಸ್‌ಐಟಿ ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು […]
ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ – vishwanews24
ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ ಉಡುಪಿ: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ […]
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದಲ್ಲಿ ಕಳ್ಳತನಕ್ಕೆ ಯತ್ನ; ಇಬ್ಬರು ಪೊಲೀಸರ ವಶಕ್ಕೆ – vishwanews24
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ.. ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರು ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ […]
ಉಡುಪಿ ಶ್ರೀ ಕೃಷ್ಣಮಠ ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – vishwanews24
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿ: ಶ್ರೀಕೃಷ್ಣನ ಉಪದೇಶಗಳು ಜೀವನದಲ್ಲಿ ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಮಾರ್ಗದರ್ಶಕವಾಗಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. […]
ಉಡುಪಿ: ಜು.28 ರಂದು ನೇರ ಸಂದರ್ಶನ – vishwanews24
ಉಡುಪಿ: ಜು.28 ರಂದು ನೇರ ಸಂದರ್ಶನ ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, […]
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – vishwanews24
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ […]
ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ – vishwanews24
ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ಇರುವಂತೆ […]
ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ – vishwanews24
ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 15ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2025 ಕಾರ್ಯಕ್ರಮ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ […]
ಮತಗಳ್ಳತನ ಆರೋಪ : ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಆಗ್ರಹ – vishwanews24
ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಲ್ಲುತ್ತಿತ್ತು? : ವಿಜಯೇಂದ್ರ ಪ್ರಶ್ನೆ ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ […]
ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು – vishwanews24
ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಆನೆಗಳನ್ನು ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ಬನ್ನೇರುಘಟ್ಟ ಉದ್ಯಾನವನವು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ […]










