ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರವು ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಕುತ್ಯಾರು ಗ್ರಾಮದ ರೋಹನ್ ಕುಮಾರ್ ಅವರ ನಿವಾಸದಲ್ಲಿ, […]

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ […]

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ ಕ್ಷಮಿಸುವುದಿಲ್ಲ : ಯು.ಟಿ.ಖಾದರ್ ಮಂಗಳೂರು: ಪ್ರತಿಪಕ್ಷವಾದ ಬಿಜೆಪಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಅಧಿವೇಶನ ನಡೆಸಲು ಅಡ್ಡಿ ಪಡಿಸುವ ಮೂಲಕ […]

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ ಮಧ್ಯದಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಮೀನುಗಾರರನ್ನು ಶುಕ್ರವಾರ ಸಂಜೆ ಆಳ ಸಮುದ್ರದ ಮೀನುಗಾರಿಕಾ ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಮುರುಡೇಶ್ವರದ […]

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ ಮಂಗಳೂರು: ಆಹಾರ ಸುರಕ್ಷತೆ ಕಾಯ್ದುಕೊಳ್ಳಲು ಪ್ರತಿ ಬಾರಿ ಅಧಿಕಾರಿಗಳು ರೈಡ್ ನಡೆಸುವುದು ಸಾಧ್ಯವಿಲ್ಲ. ಹೀಗಾಗಿ ತಾಲೂಕು ಮಟ್ಟದಲ್ಲಿ […]

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು ದಿನಗಳಿಂದ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳ ನಡುವೆ ಪ್ರಾಯೋಗಿಕ ಸಂಚಾರ ನಡೆಸಿದ್ದ ವಂದೇ ಭಾರತ್ ರೈಲು, ಗುರುವಾರ […]

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ […]

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. […]

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆಯನ್ನು ಮತ್ತಷ್ಟು ಉನ್ನತೀಕರಿಸುವ ಉದ್ದೇಶದಿಂದ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ 70 ಕೋಟಿ ರೂ. […]

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಶೂಟರ್‌ಗಳಿಗೆ ಬೈಕ್ ಒದಗಿಸಿದ […]