ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರ : ಸಂತೋಷ ಶೆಟ್ಟಿ – vishwanews24

ಕಾಪು: ಮಾರಿಯಮ್ಮ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ.. ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ : ರತ್ನಾಕರ ಶೆಟ್ಟಿ ನಡಿಕೆರೆ ಕಾಪು: […]

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ – vishwanews24

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ  ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು. ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು […]

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ – vishwanews24

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ಮಂಗಳೂರು: 2017ರಲ್ಲಿ ಮಂಗಳೂರು ಮೇಯರ್ ಆಗಿದ್ದ ಸಂದರ್ಭದಲ್ಲಿ ಕೂಡ ಸಬ್ ಜೈಲಿನೊಳಗೆ ಇದೇ ರೀತಿ ರಸ್ತೆಯಿಂದ ಪೊಟ್ಟಣವನ್ನು ಎಸೆದ ಘಟನೆ […]

ಬಂಟ್ವಾಳ:  ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ – vishwanews24

ಬಂಟ್ವಾಳ:  ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ […]

ಉಡುಪಿ: ಬಿಸಿಗಾಳಿ – ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ; ಹವಾಮಾನ ಇಲಾಖೆ ಎಚ್ಚರಿಕೆ – vishwanews24

ಉಡುಪಿ: ಬಿಸಿಗಾಳಿ – ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ; ಹವಾಮಾನ ಇಲಾಖೆ ಎಚ್ಚರಿಕೆ ಬಿಸಿಲಿನಿಂದ ಜನರು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು.. ಹೀಟ್ ವೇವ್ ಸಮಯದಲ್ಲಿ ತಪ್ಪಿಸಬೇಕಾದ ಕ್ರಮಗಳು.. ಮಂಗಳೂರು/ಉಡುಪಿ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ […]

ಪಾಕಿಸ್ತಾನ ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಎಸ್‌ಎಫ್ – vishwanews24

ಪಾಕಿಸ್ತಾನ ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಎಸ್‌ಎಫ್ ನವದೆಹಲಿ : ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ […]

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ : ಜಮೀರ್ ಅಹ್ಮದ್ ಖಾನ್ – vishwanews24

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ : ಜಮೀರ್ ಅಹ್ಮದ್ ಖಾನ್ ಬಳ್ಳಾರಿ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ […]

ಕಾಂಗ್ರೆಸ್ ಕುಟುಂಬೋತ್ಸವ : ಮಾ. 2ರಂದು  ಕಾರ್ಕಳಕ್ಕೆ ಡಿ.ಕೆ. ಶಿವಕುಮಾರ್  – vishwanews24

ಮಾ. 2ರಂದು ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವ : ಡಿ.ಕೆ. ಶಿವಕುಮಾರ್ ಭಾಗಿ ಕಾರ್ಕಳ : ಜನ ಮೆಚ್ಚಿದ ನಾಯಕ, ಯುವಕರ ಕಣ್ಮಣಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾ. 2ರಂದು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ […]

ಶಿರಸಿ:  ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ – vishwanews24

ಶಿರಸಿ:  ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. […]

ಬಿಳಿ ಜಾಂಡಿಸ್ ಕಾಯಿಲೆ :  8ನೇ ತರಗತಿ ವಿದ್ಯಾರ್ಥಿನಿ ಮೃತ್ಯು – vishwanews24

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆ –  8ನೇ ತರಗತಿ ವಿದ್ಯಾರ್ಥಿನಿ ಮೃತ್ಯು ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ […]