Category: Featured
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ. ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ […]
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯ ನಿವಾಸಿ ಸುಮಂತ್(15) ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) […]
ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ […]
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು […]
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ – vishwanews24
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 2 ಲಕ್ಷ ರೂ. ಸ್ವೀಕರಿಸುತ್ತಿದ್ದ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಆ.23ರಂದು ಏಕಾದಶಿ […]
ಕರ್ನಾಟಕದಲ್ಲಿ 1 ವರ್ಷ ಕೃತಕ ಪನ್ನೀರ್ ಬ್ಯಾನ್ – vishwanews24
ಕರ್ನಾಟಕದಲ್ಲಿ 1 ವರ್ಷ ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ […]
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರAತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬ0ಧಿಸಿದ0ತೆ 05 ‘ಭಾರತ್ […]
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು […]
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಆಳಸಮುದ್ರ ಬೋಟು ಹೊರತುಪಡಿಸಿ ಪರ್ಸೀನ್, ಸಣ್ಣ ಟ್ರಾಲ್ ಬೋಟುಗಳು ಮೀನುಗಾರಿಕೆಗೆ ತೆರಳಲಾಗದೆ ಬಂದರಿನಲ್ಲಿ ಲಂಗರು […]










