ಉಡುಪಿ:  ಫೆ. 12 ರಂದು ಮಿನಿ ಉದ್ಯೋಗ ಮೇಳ – vishwanews24

ಉಡುಪಿ:  ಫೆ. 12 ರಂದು ಮಿನಿ ಉದ್ಯೋಗ ಮೇಳ ಉಡುಪಿ: ಫೆಬ್ರವರಿ 12 ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, […]

ಬಂಟ್ವಾಳ: ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ;  ವ್ಯಕ್ತಿ ಮೃತ್ಯು – vishwanews24

ಬಂಟ್ವಾಳ: ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ;  ವ್ಯಕ್ತಿ ಮೃತ್ಯು ಬಂಟ್ವಾಳ: ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪದಲ್ಲಿ ನಡೆದಿದೆ. ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ […]

ಉಡುಪಿ : ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ಆಚಾರ್ಯ ಆಯ್ಕೆ – vishwanews24

ಉಡುಪಿ : ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ಆಚಾರ್ಯ ಆಯ್ಕೆ ಉಡುಪಿ: ಯುವ ಕಾಂಗ್ರೇಸ್ ಗೆ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಉಡುಪಿಯ ಉತ್ಸಾಹಿ ಯುವ ಕಾರ್ಯಕರ್ತ ಸಂಜಯ್ ಆಚಾರ್ಯ ಆಯ್ಕೆಯಾಗಿದ್ದಾರೆ. ಸಾಮಾನ್ಯ […]

ಹೃದಯಾಘಾತ : ನಟ ಗಿರಿ ದಿನೇಶ್‌ ನಿಧನ – vishwanews24

ನವಗ್ರಹ ಸಿನಿಮಾ ನಟ ಗಿರಿ ದಿನೇಶ್‌  ಹೃದಯಾಘಾತದಿಂದ ನಿಧನ ಬೆಂಗಳೂರು : ಹಿರಿಯ ನಟ ದಿನೇಶ್‌ ಅವರ ಪುತ್ರ ಹಾಗೂ ದರ್ಶನ್‌ ನಟನೆಯ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್‌ ಫೆ. 7ರ ಸಂಜೆ ನಿಧನರಾಗಿದ್ದಾರೆ. ಅವರಿಗೆ […]

ಉಡುಪಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ  – vishwanews24

ಉಡುಪಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ  ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಉಡುಪಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಮನವಿ […]

ಉಜಿರೆ: ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ – vishwanews24

ಉಜಿರೆ: ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ. ಇವರು ಡಾ.ಎ.ಜಯಕುಮಾರ […]

ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆ : ಆರ್.ಅಶೋಕ್ – vishwanews24

ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆ ; 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ : ಆರ್.ಅಶೋಕ್ ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ […]

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – vishwanews24

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು  ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ. ಅಲ್ಲದೆ, […]

ಕುಂಭಮೇಳಕ್ಕೆ ಹೊರಟ ಕಾರ್ಕಳದ ವ್ಯಕ್ತಿ ನಾಪತ್ತೆ – vishwanews24

ಕುಂಭಮೇಳಕ್ಕೆ ಹೊರಟ ಕಾರ್ಕಳದ ವ್ಯಕ್ತಿ ನಾಪತ್ತೆ ಕಾರ್ಕಳ: ಕುಂಭಮೇಳಕ್ಕೆ ಪ್ರಯಾಗ್‌ರಾಜ್ ರೈಲಿನಲ್ಲಿ ಹೊರಟ ಕಾರ್ಕಳ ಕಾಬೆಟ್ಟು ವಿ.ಸಿ.ರೋಡ್‌ನ ಭಾರತ್ ಬೀಡಿ ಕಾಲೋನಿ ನಿವಾಸಿ ಸುಧಾಕರ್(69) ಎಂಬವರು ನಾಪತ್ತೆಯಾಗಿದ್ದಾರೆ. ಇವರು ಜ.25ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ […]

ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ – vishwanews24

ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ […]