Category: Featured
2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್ – vishwanews24
2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್ ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ […]
ಬಿಜೆಪಿ ಮಾಜಿ ಎಂಎಲ್‌ಸಿ ಮನೆ ಧ್ವಂಸ ಪ್ರಕರಣ ಪುತ್ತೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ – vishwanews24
ಬಿಜೆಪಿ ಮಾಜಿ ಎಂಎಲ್‌ಸಿ ಮನೆ ಧ್ವಂಸ ಪ್ರಕರಣ ಪುತ್ತೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಂಡ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ […]
ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು – vishwanews24
ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು ಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. […]
ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ : ಡಿ.ಕೆ.ಶಿವಕುಮಾರ್ – vishawanews24
ನಾನು ಕುಂಭಮೇಳಕ್ಕೆ ಹೋಗುತ್ತೇನೋ ಇಲ್ಲವೋ ಎಂಬುದು ಸಂಪೂರ್ಣವಾಗಿ ನನ್ನ ನಿರ್ಧಾರ : ಡಿ.ಕೆ.ಶಿವಕುಮಾರ್ ಬೆಂಗಳೂರು: ಉತ್ತರ ಪ್ರದೇಶದ ಪುಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ “ಇದು ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ […]
ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಭಾರತಕ್ಕೆ ವಾಪಾಸ್ – vishwanews24
ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಭಾರತಕ್ಕೆ ವಾಪಾಸ್ ಚಂಡೀಗಢ: ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ […]
ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯಲ್ಲಿ ಬದಲಾವಣೆ ಮಾಡ್ತೀವಿ: ಜಿ.ಪರಮೇಶ್ವರ್ – vishwanews24
ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯಲ್ಲಿ ಬದಲಾವಣೆ ಮಾಡ್ತೀವಿ: ಜಿ.ಪರಮೇಶ್ವರ್ ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುಗ್ರೀವಾಜ್ಞೆಗೆ […]
ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ : ರೇಣುಕಾಚಾರ್ಯ – vishwanews24
ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ.. ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.. ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ.. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ..: ಎಂ.ಪಿ ರೇಣುಕಾಚಾರ್ಯ […]
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾದರೆ ನಮ್ಮ ನಿರ್ಣಯ ತಿಳಿಸುತ್ತೇವೆ: ಯತ್ನಾಳ್ – vishwanews24
ಹೈಕಮಾಂಡ್ ನ ಜಾತಿ ಲೆಕ್ಕಾಚಾರ ನೋಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಣಕ್ಕೆ : ಯತ್ನಾಳ್ ಕಲಬುರಗಿ: ಒಂದು ವೇಳೆ ಬಿ.ವೈ.ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದರೆ, ನಮ್ಮ ನಿರ್ಣಯ ತಿಳಿಸುತ್ತೇವೆ. ನಮ್ಮ ಹೋರಾಟವಂತೂ ಮುಂದುವರಿಯುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ […]
ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ – vishwanews24
ಉಡುಪಿ: ಫೆ. 8ರಂದು ಜಿಲ್ಲಾ ರೈತ ಸಮಾವೇಶ ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರ ಸಹಯೋಗದಲ್ಲಿ ಜಿಲ್ಲಾ ರೈತ ಸಮಾವೇಶ -2025 […]
ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ : ಶಾಸಕ ಕೆ.ಎಸ್ ಬಸವಂತಪ್ಪ – vishwanews24
ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ :ಶಾಸಕ ಕೆ.ಎಸ್ ಬಸವಂತಪ್ಪ ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ. ದಾವಣಗೆರೆಯ […]










