ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಪರಿಶೀಲಿಸಲಾಯಿತು. ಇದೇ ವೇಳೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳ ಪ್ರಗತಿಯನ್ನು […]

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ pvt. ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ […]

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ […]

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ […]

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ ಹಾಗೂ ಹೆಚ್ಚುವರಿ ರಶ್‌ ತಡೆಯಲು 16 ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೇ ನಿರ್ಧರಿಸಿದೆ. ಆ. 15ರಂದು ವಿಶೇಷ ರೈಲು […]

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) […]

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೆ ತಮ್ಮ ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ. ಆದರೆ ಇದೀಗ ಅವರು ತಮ್ಮ ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ […]

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ” ವಯೋವಂದನ ಆತಿಥ್ಯ ಗೃಹದ ” ಸೈಟ್ ಆಫೀಸ್” ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ […]

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮಾಡಾವು […]

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲ ಫಲಾನುಭವಿಗಳು ಕಡ್ಡಾಯವಾಗಿ ಸೆ.30ರೊಳಗೆ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಐದು ವರ್ಷಗಳ ಬಳಿಕ […]